Mangaluru: ವಿಧಾನಪರಿಷತ್ ಉಪ ಚುನಾವಣೆ; ಮತ ಎಣಿಕೆ ಕಾರ್ಯ ಪ್ರಾರಂಭ
Mangaluru: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು (ಅ.24) ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭಗೊಂಡಿದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ…