Congress Protest: ರಾಜ್ಯ ಕಾಂಗ್ರೆಸ್ ಆರೋಪಗಳಿಗೆ ದಾಖಲೆ ಮೂಲಕ ಉತ್ತರ ನೀಡಿದ ಬಿಜೆಪಿ; ಇಲ್ಲಿದೆ ಎಲ್ಲಾ ವಿವರ
Congress Protest: ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಸರಕಾರ ಆರೋಪ ಮಾಡಿದ್ದು, ಬುಧವಾರ ದಿಲ್ಲಿಯಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನೆಗಳಿಗೆ ಪ್ರತಿಯಾಗಿ ಬಿಜೆಪಿಯು ಕೇಂದ್ರ ಸರಕಾರ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳ ಪಟ್ಟಿಯನ್ನು (Development Project List)…









