ಶುಕ್ರವಾರ, 30 ಅಕ್ಟೋಬರ್ 2026
Trending

Karnataka State Politics Updates

Malali Mosque: ಮಂಗಳೂರು ಮಳಲಿ ಮಸೀದಿ ವಿವಾದ, ಮಹತ್ವದ ಮಾಹಿತಿ

Mangaluru Malali Mosque: ಮಂಗಳೂರಿನ ಮಳಲಿ ಮಸೀದಿ ವಿಷಯಕ್ಕೆ ಇದೀಗ ವಕ್ಫ್‌ ಬೋರ್ಡ್‌ (Waqf Board) ಅಧಿಕೃತ ಎಂಟ್ರಿ ಕೊಟ್ಟಿದೆ. ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ನಲ್ಲಿ ಅಧಿಕೃತವಾಗಿ ವಕಾಲತ್ತು ದಾಖಲಿಸುವ ಎಲ್ಲಾ ಸಾಧ್ಯತೆ ಇದೆ ಎಂದು…

U.T.Khader: ಶಾಸಕರಿಗೆ ಐಐಎಂನಲ್ಲಿ ತರಬೇತಿ- ಯು.ಟಿ.ಖಾದರ್

U.T.Khader: ಫೆ.9 ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂ) ನಲ್ಲಿ ಎಲ್ಲಾ ಶಾಸಕರಿಗೆ ಹಾಗೂ ಪತ್ರಕರ್ತರಿಗೆ ಒಂದು ದಿನದ ವಿಶೇಷ ತರಬೇತಿ ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಇದನ್ನೂ ಓದಿ: Sullia: ಸುಳ್ಯ…

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಮಾಜ್‌ಗಾಗಿ ಪರೀಕ್ಷೆ ಸಮಯವನ್ನೇ ಬದಲಾವಣೆ ಮಾಡಿತೇ ಇಲಾಖೇ?

SSLC Preparatory Exam: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇದರಲ್ಲಿ ಶುಕ್ರವಾರ ಮಾತ್ರ ಬೆಳಗ್ಗೆ ಬದಲಿಗೆ ಮಧ್ಯಾಹ್ನ ಪರೀಕ್ಷೆ ನಡೆಸಲು ಸಮಯ ನಿಗದಿ ಮಾಡಿರುವುದು ವಿವಾದಕ್ಕೆ ಕಾರಣದ ಅಂಶವಾಗಿದೆ. ಪರೀಕ್ಷೆಯಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವ…

Ration Card: ರೇಷನ್ ಕಾರ್ಡ್ ಹೊಂದಿರುವವರೇ ಎಚ್ಚರ!! ಈ ಕೆಲಸ ಮಾಡದಿದ್ದರೆ ನಿಮ್ಮ ಕಾರ್ಡ್ ಬಂದ್!!

ಪಡಿತರ ಚೀಟಿಯಲ್ಲಿ ಪಾರದರ್ಶಕತೆಯನ್ನು ತರ ಉದ್ದೇಶದಿಂದ ಸರ್ಕಾರವು ಹೊಸ ಸೂಚನೆಯಿಂದ ಪಡಿತರರಿಗೆ ನೀಡಿದೆ. ಮುಂಬರುವ ಫೆಬ್ರವರಿ 29ರ ಒಳಗೆ ಎಲ್ಲಾ ಪಡಿತರ ಚೀಟಿಯನ್ನು ಹೊಂದಿರುವವರು ಈ ಕೆಲಸವನ್ನು ಮಾಡಲೇಬೇಕು. ಇಲ್ಲವಾದರೆ ನಿಮ್ಮ ಪಡಿತರ ಚೀಟಿಯು ಕೆಲ ದಿನಗಳವರೆಗೆ ರದ್ದಾಗುವ…

Taxi Rate: ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ!!!

Taxi Rate: ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ʼಏಕರೂಪದ ದರʼ ನಿಗದಿ ಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕ ದರಗಳನ್ನು ಗಮನದಲ್ಲಿಟ್ಟು…

Liquor Ban: ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಬಂದ್‌!

ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ನೀವು ಊಹಿಸಿದಂತೆ ಪ್ರೇಮಿಗಳ ದಿನಾಚರಣೆ ಕಾರಣಕ್ಕೆ ಅಲ್ಲ. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದೆ. ಫೆ.14ರಿಂದ ಮೂರು ದಿನಗಳ ಕಾಲ…

Belthangady: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿ; ಧರ್ಮಸ್ಥಳ ಪೊಲೀಸರಿಂದ ಐದು ಜನರ ಬಂಧನ!!

Belthangady: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್‌ಕಾರ್ಡ್‌ ಬಳಸಿ ಬೆಂಗಳೂರು ಕಡೆ ಪ್ರಯಾಣ ಮಾಡುತ್ತಿರುವ ಕುರಿತು ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅನಿಲ್‌ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಇದೀಗ ಐದು…

Mangaluru Politics: ಪ್ರತಿಭಾ ಕುಳಾಯಿ ಬಿಜೆಪಿಗೆ?

Mangaluru: ಮಾಜಿ ಕಾರ್ಪೊರೇಟರ್‌ ಪ್ರತಿಭಾ ಕುಳಾಯಿ ಅವರು ಕೈ ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಾ ಕುಳಾಯಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಜಾತಿ ಆಧಾರ ಮತ್ತು ಮಹಿಳಾ ಅಭ್ಯರ್ಥಿಯಾಗಿ ಮಂಗಳೂರು…

Hanuma Flag: ಮಂಡ್ಯವನ್ನು ಮಂಗಳೂರು ಮಾಡೋಕೆ ಬಿಡಲ್ಲ ಎಂದ ಶಾಸಕ!

MLA Ravikumar Ganiga: ಶಾಸಕ ರವಿಕುಮಾರ್‌ ಗಣಿಗ ಅವರು ಹೊರಗಿನಿಂದ ಬಂದು ವಿಷ ಹಾಕಿದ್ದು, ಕೈಮುಗಿದು ಬೇಡಿಕೊಳ್ತೀನಿ ಶಾಂತವಾಗಿರಿ. ಸುಮ್ಮನೆ ಊರಿಗೆ ಬೆಂಕಿ ಹಚ್ಚಲಾಗಿದೆ. 7,9 ರಂದು ದಯವಿಟ್ಟು ನಮ್ಮೂರು ಬಂದ್‌ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕೆರಗೋಡಿನ…

Mathura: ಶ್ರೀ ಕೃಷ್ಣ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಾಣ ಮಾಡಿದ ಔರಂಗಜೇಬ್‌; ಸ್ಫೋಟಕ ಮಾಹಿತಿ ಬಹಿರಂಗ!

Mathura: ಮೊಘಲ್ ದೊರೆ ಔರಂಗಜೇಬನು ಮಥುರಾದ ಕೃಷ್ಣ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ್ದ ಎಂಬುವುದರ ಕುರಿತು ಮಾಹಿತಿಯೊಂದು ಹೊರ ಬಿದ್ದಿದೆ. ಶ್ರೀ ಕೃಷ್ಣ ಜನ್ಮಭೂಮಿ-ಈದ್ಗಾ ಪ್ರಕರಣದಲ್ಲಿ ಆಗ್ರಾದಲ್ಲಿರುವ ಪುರಾತತ್ವ ಇಲಾಖೆ ಕಚೇರಿ ಒದಗಿಸಿದ ದಾಖಲೆಗಳಲ್ಲಿ ಈ ಮಾಹಿತಿಯನ್ನು ನೀಡಲಾಗಿದೆ.…