Bangalore: ವಕ್ಫ್ ವಿರುದ್ಧ ಹೋರಾಟ, ಪ್ರಮೋದ್ ಮುತಾಲಿಕ್ ವಶಕ್ಕೆ
Bangalore: ರಾಜ್ಯದಲ್ಲಿ ಹಿಂದೂಗಳು, ರೈತರು ಹಾಗೂ ಮಠ-ಮಂದಿರಗಳ ಭೂಮಿಯನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿರುವ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಕಚೇರಿಗೆ ಮುತ್ತಿಗೆ ಹಾಕಲೆಂದು ಹೋಗಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ…