ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

RSS: ಸತ್ರೂ ನನ್ನ ಬಾಡಿ ಆರ್ ಎಸ್‌ಎಸ್ ಗೆ ಹೋಗಲ್ಲ ಎಂದ ಬಿಕೆ ಹರಿಪ್ರಸಾದ್

RSS: ಸತ್ರೂ ನನ್ನ ಬಾಡಿ ಆರ್ ಎಸ್‌ಎಸ್ ಗೆ ಹೋಗಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ನೆಟ್ಟಿಗರೊಬ್ಬರು ವ್ಯಂಗ್ಯ ಮಾಡಿದ್ದು ಇಲ್ಲಿ ಕಸ ಹಾಕಬಾರದು ಎಂದು ಆರ್ ಎಸ್‌ಎಸ್ ನಲ್ಲಿ…

DK Shivkumar : ಡಿಕೆಶಿ ಮನೆಗೆ ದಿಢೀರ್ ಭೇಟಿಕೊಟ್ಟ 20ಕ್ಕೂ ಹೆಚ್ಚು ನಾಗ ಸಾಧುಗಳು – ರಾಜಕೀಯ ವಲಯದಲ್ಲಿ ಭಾರಿ ಸಂಚಲನ

DK Shivkumar : ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ಅವರು ಟೆಂಪಲ್ ರನ್ ಮಾಡುತ್ತಿದ್ದಾರೆ. ಇದರ ನಡುವೆ ಇದೀಗ ಸುಮಾರು 20ಕ್ಕೂ ಹೆಚ್ಚು ನಾಗ ಸಾಧುಗಳು ಡಿಕೆ ಶಿವಕುಮಾರ್ ಅವರ ಮನೆಗೆ ದಿಢೀರ್ ಭೇಟಿಕೊಟ್ಟು ಆಶೀರ್ವಾದ…

BJP Worker: ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

BJP Worker: ಬಿಜೆಪಿ ಕಾಯಕರ್ತೆಯೊಬ್ಬರು (BJP Worker) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ (Kalaburagi) ನಂದಿಕೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು…

Government Employees : ಸರ್ಕಾರಿ ನೌಕರರಿಗೆ ಹೊಸ ಡ್ರೆಸ್ ಕೋಡ್- ಇನ್ಮುಂದೆ ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೋ ಹಾಗಿಲ್ಲ!!

Government Employees : ಕಳೆದ ಸಮಯದಲ್ಲಿ ಕೆಲ ನೌಕರರು ಅಸಭ್ಯ ಉಡುಗೆ ಧರಿಸಿ ಕಚೇರಿಗೆ ಬರುವ ಪ್ರಕರಣಗಳು ಬಹಳಷ್ಟು ವರದಿಯಾಗಿದ್ದು, ಸಾರ್ವಜನಿಕ ಮತ್ತು ಕೆಲವು ಸಂಸ್ಥೆಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕಚೇರಿಗೆ ಬರುವಾಗ…

Gruhalakshmi : ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ – ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರಿಗೆ ಇದು ಗೊತ್ತಾಗಿದ್ದು ಹೇಗೆ?

Gruhalakshmi : ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಕೆಲವು ದಿನಗಳಿಂದ ಗೃಹಲಕ್ಷ್ಮಿ ಯೋಜನೆಯ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಇದೀಗ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹೀರೋ ಆಗಿದ್ದಾರೆ. ಕಾರಣ ಅವರು ಗೃಹಲಕ್ಷ್ಮಿ ಯೋಜನೆಯಲ್ಲಿ ನಡೆದ ಅಕ್ರಮವನ್ನು…

Belagavi: ಗೃಹಲಕ್ಷ್ಮಿ ಹಣದ ಲೆಕ್ಕ ಕೇಳಿದಕ್ಕೆ ಸದನದಲ್ಲಿ ಕಣ್ಣೀರು ಹಾಕಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!!

Belagavi: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ಹಣ ಸಿಗುತ್ತಿದೆ. ಆದರೆ ಕೆಲವು ತಿಂಗಳಿನಿಂದ ಯಜಮಾನೀಯರ ಖಾತೆಗೆ ಹಣ ಜಮೆ ಆಗಿಲ್ಲ. ಈ ವಿಚಾರವಾಗಿ ಬೆಳಗಾವಿಯ ವಿಧಾನಸಭಾ ಅಧಿವೇಶನದಲ್ಲಿ ವಿಪಕ್ಷಗಳು…

Assembly : ‘ಕರಾವಳಿಯವರು ಬೆಂಕಿ ಹಚ್ಚೋರು’ ಎಂದ ಭೈರತಿ ಸುರೇಶ್ – ಅಸೆಂಬ್ಲಿಯಲ್ಲಿ ಭುಗಿಲೆದ್ದ ಆಕ್ರೋಶ

Assembly : ಬೆಳಗಾವಿಯಲ್ಲಿ ಕರ್ನಾಟಕ ವಿಧಾನಸಭೆಯ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ್ ಅವರು ಕರಾವಳಿಯವರು ಬೆಂಕಿ ಹಚ್ಚುವರು ಎಂದು ಹೇಳಿಕೆ ನೀಡಿದ್ದಾರೆ. ವಿವಾದವನ್ನು ಸೃಷ್ಟಿಸಿದೆ. ಸಚಿವರ ಈ ಹೇಳಿಕೆಗೆ ಕರಾವಳಿ ಶಾಸಕರು ಬಾರಿ ಆಕ್ರೋಶವನ್ನು…

Belagavi session 1: ಸದನದಲ್ಲಿ ‘ಗೃಹಲಕ್ಷ್ಮಿ’ ಹಣ ಹಂಚಿಕೆ ಎಡವಟ್ಟು ಗುಟ್ಟು ರಟ್ಟು: ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

Belagavi session 1: ಸದನದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು. ಸಚಿವೆ ಮಾತನಾಡಿ, 2 ತಿಂಗಳ ಹಣ…

R Ashok: ಆರ್‌ ಅಶೋಕ್‌ಗೆ ಸುಪ್ರೀಂನಲ್ಲಿ ಬಿಗ್‌ ರಿಲೀಫ್‌: ಎಫ್‌ಐಆರ್‌ ರದ್ದು

R Ashok: ಬಗರ್ ಹುಕುಂ (Bagair Hukum) ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್‌ ಅಶೋಕ್‌ (R Ashok) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ಬಿಗ್‌ ರಿಲೀಫ್‌ ನೀಡಿದೆ.ಅಶೋಕ್‌ ಅವರ ವಿರುದ್ಧ…

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ- ಮಧು ಬಂಗಾರಪ್ಪ ಎಚ್ಚರಿಕೆ

Madhu Bangarappa: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ…