Rahul Gandhi: ರಾಹುಲ್ ಗಾಂಧಿ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ;
Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಕೆಲ ಅಪರಿಚಿತರು ಅವರ ಕಾರಿಗೆ ಕಲ್ಲು ಎಸೆದಿದ್ದಾರೆ. ಇದರ ಪರಿಣಾಮ ಕಾರಿನ ಗಾಜು ಒಡೆದಿದೆ. ಹಿಂದಿನಿಂದ ಯಾರೋ ವಾಹನಕ್ಕೆ ಕಲ್ಲು ಎಸೆದಿದ್ದಾರೆ…










