ಶನಿವಾರ, 31 ಅಕ್ಟೋಬರ್ 2026

Karnataka State Politics Updates

Government holiday: ರಾಮ ಮಂದಿರ ಉದ್ಘಾಟನೆ- ರಾಜ್ಯ ಸರ್ಕಾರದಿಂದ ಸಾರ್ವಜನಿಕ ರಜೆ ಘೋಷಣೆ

public holiday: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು ದೇಶಾದ್ಯಂತ ಸಂಭ್ರಮ ಮನೆಮಾಡಿದೆ. ಇದೀಗ ಬಾಲ ರಾಮನ ಮೂರ್ತಿಯು ಗರ್ಭಗುಡಿ ಪ್ರವೇಶಿಸಿದ್ದು, ಐತಿಹಾಸಿಕ ಕ್ಷಣಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ…

MoE Guidelines: ಕೋಚಿಂಗ್ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ; 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳನ್ನು ದಾಖಲು ಮಾಡುವಂತಿಲ್ಲ!!

MoE Guidelines: ಶಿಕ್ಷಣ ಸಚಿವಾಲಯವು ಪ್ರಕಟಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಕೋಚಿಂಗ್ ಸೆಂಟರ್‌ಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳನ್ನು ದಾಖಲಿಸಬಾರದು, ತಪ್ಪು ಭರವಸೆಗಳನ್ನು ನೀಡಬಾರದು ಮತ್ತು ರ್ಯಾಂಕ್‌ಗಳು ಅಥವಾ ಉತ್ತಮ ಅಂಕಗಳನ್ನು ಖಾತರಿಪಡಿಸಬಾರದು ಎಂದು ಹೇಳಿದೆ. ಹೆಚ್ಚುತ್ತಿರುವ…

Ayodhya: ಜ.22 ರಂದು ಬ್ಯಾಂಕ್‌ಗಳಿಗೆ ರಜೆ ಇದೆಯೇ? ಹಣಕಾಸು ಸಚಿವಾಲಯದ ಪ್ರಕಟಣೆ ಏನು ಹೇಳಿದೆ?

Bank Holiday: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣಪ್ರತಿಷ್ಠೆಗೆ ಭರ್ಜರಿ ತಯಾರಿ ಈಗಾಗಲೇ ನಡೆಯುತ್ತಿದೆ. ಈ ವಿಷಯದ ಮಧ್ಯೆ ಜ.22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದ್ದು, ಮದ್ಯ ಮಾರಾಟವನ್ನು ಕೂಡಾ ನಿಷೇಧ ಮಾಡಲಾಗಿದೆ. ಉತ್ತರ ಪ್ರದೇಶದ…

Central Health Department: ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ;ರೋಗಿಗಳಿಗೆ ವೈದ್ಯರು ಆ್ಯಂಟಿಬಯೋಟಿಕ್ ನೀಡುವಾಗ ಕಾರಣ ತಿಳಿಸೋದು ಕಡ್ಡಾಯ!!

Central Health Department: ಕೇಂದ್ರ ಆರೋಗ್ಯ ಇಲಾಖೆ(Central Health Department) ಹೊಸ ನಿಯಮ ಜಾರಿಗೆ ತಂದಿದ್ದು, ಇನ್ನು ಮುಂದೆ ವೈದ್ಯರು ರೋಗಿಗೆ ಆ್ಯಂಟಿಬಯೋಟಿಕ್ ನೀಡುವುದು ಏಕೆ ಅನಿವಾರ್ಯ ಎಂದು ಉಲ್ಲೇಖಿಸಲು ಸೂಚನೆ ನೀಡಿದೆ. ದೇಶದಲ್ಲಿ ಆ್ಯಂಟಿಬಯೋಟಿಕ್‌ಗಳ ದುರ್ಬಳಕೆಯಿಂದಾಗಿ ಜನರಲ್ಲಿ…

Ayodhya Ram Mandir: ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛೆ ಇದೆಯೇ? ಈ ರೀತಿ ಅಯೋಧ್ಯೆಗೆ ತೆರಳಿ!!!

Ayodhya Ram Mandir: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆಗೆ (Pran Prathishta) ಇನ್ನೇನು ಕೆಲವೇ ದಿನ ಇದೆ. ಜ.22 ರಂದು ಈ ಸಮಾರಂಭವಿದ್ದು, ಈ ದೇಗುಲ ನಗರಿಗೆ ಅಯೋಧ್ಯೆಗೆ ನೀವು ಹೋಗಬೇಕು ಎಂಬ ಯೋಚನೆಯಲ್ಲಿದ್ದರೆ ಇಲ್ಲಿದೆ…

Prabhakar Bhat: ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ವಕೀಲನ ಉಚ್ಛಾಟನೆ ಮಾಡಿದ ಕಾಂಗ್ರೆಸ್‌!!

Kalladka Prabhakar Bhat: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ RSS ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿತ್ತು. ಇದೀಗ ಪ್ರಭಾಕರ್‌…

Gruha Jyothi Scheme:ರಾಜ್ಯ ಸರ್ಕಾರದಿಂದ ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್; ಸಂಪುಟದಿಂದ 10 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನ!!

Gruha jyothi scheme: ಕಾಂಗ್ರೆಸ್(Congress)ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ (gruha jyothi scheme) ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾದ ರಾಜ್ಯ ಸರ್ಕಾರ(State Government)ಇದೀಗ…

EPFO ನಿಂದ ದೊಡ್ಡ ಪ್ರಕಟಣೆ; ಜನ್ಮ ದಿನಾಂಕದ ಪುರಾವೆಗಾಗಿ ಆಧಾರ್ ಕಾರ್ಡ್ ಮಾನ್ಯವಲ್ಲ; ಹಾಗಾದರೆ ಯಾವ ದಾಖಲೆ ಮುಖ್ಯ?

EPFO: ಆಧಾರ್ ಕಾರ್ಡ್ ವಿತರಣಾ ಸಂಸ್ಥೆಯಾದ ಯುಐಡಿಎಐ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ದೇಶಾದ್ಯಂತ ಕೆಲಸ ಮಾಡುವ ಕೋಟ್ಯಂತರ ಉದ್ಯೋಗಿಗಳ ಭವಿಷ್ಯ ನಿಧಿ (ಪಿಎಫ್) ಕುರಿತು ದೊಡ್ಡ ಘೋಷಣೆ ಮಾಡಿದೆ. ಕಾರ್ಮಿಕ ಸಚಿವಾಲಯದ ಅಡಿಯಲ್ಲಿ ಬರುವ ಇಪಿಎಫ್‌ಒ,…

H D Devegowda: ಹಾಸನ ಲೋಕಸಭಾ ಅಭ್ಯರ್ಥಿ ಯಾರೆಂದು ಗುಟ್ಟು ಬಿಟ್ಟ ದೇವೇಗೌಡ್ರು- ಇವರೇ ನೋಡಿ JDS-BJP ಮೈತ್ರಿ ಅಭ್ಯರ್ಥಿ !!

H D Devegowda: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 90ರ ದೇವೇಗೌಡರು ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದು ಎಲ್ಲರಿಗೂಯಕ್ಷ ಪ್ರಶ್ನೆಯಾಗಿತ್ತು. ಆದರೀಗ ಇದಕ್ಕೆ ಸ್ವತಃ ದೇವೇಗೌಡರೇ ಉತ್ತರ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ(Parliament election)ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಹೇಳಿದ್ದಾರೆ. ಇದರೊಂದಿಗೆ…

500rupee: ಶ್ರೀರಾಮ, ಮಂದಿರ ಫೋಟೋ ಇರೋ 500ರ ನೋಟು ಬಿಡುಗಡೆ ಕುರಿತು RBI ನಿಂದ ಬಂತು ಬಿಗ್ ಅಪ್ಡೇಟ್!!

500Rupee: ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ ಫೋಟೋ…