ಶನಿವಾರ, 31 ಅಕ್ಟೋಬರ್ 2026

Karnataka State Politics Updates

B Y vijayendra: ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊನೆಗೂ ಕೈ ಕೊಟ್ಟ ಬಿಜೆಪಿ ಅಧ್ಯಕ್ಷ ವಿಜಯೇಂದ್ರ!!

B Y vijayendra: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ(Anath kumar hegde) ಇದೀಗ ಸಂಚಕಾರ ಎದುರಾಗಿದ್ದು ಅವರ ಹೇಳಿಕೆಯಿಂದ ಬಿಜೆಪಿಯೂ ಇದೀಗ…

Good News For Farmers: ಕೇಂದ್ರದಿಂದ ರೈತರಿಗೆ ಬೊಂಬಾಟ್ ಸುದ್ದಿ; ರೈತರಿಗಾಗಿ ಮೋದಿ ಸರ್ಕಾರದ ಮಹತ್ವದ ತೀರ್ಮಾನ!!

Good News: ಲೋಕಸಭೆ ಚುನಾವಣೆ (Assembly Elections)ಈ ವರ್ಷವಿರುವ ಹಿನ್ನೆಲೆ ಕೇಂದ್ರ ಸರ್ಕಾರ ಫೆ.1ರಂದು ಮಧ್ಯಂತರ ಬಜೆಟ್‌ (Interim budget)ಮಾತ್ರವೇ ಮಂಡಿಸಬಹುದು. ಇದಾದ ಬಳಿಕ, ಮತ್ತೆ ಅಧಿಕಾರಕ್ಕೆ ಬರುವ ಸರ್ಕಾರಕ್ಕೆ ಜೂನ್ ಅಥವಾ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್…

Ram Mandir: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಊಬರ್ ನಿಂದ ವಿಶೇಷ ಸೇವೆ!!

Ram Mandir: ಅಯೋಧ್ಯೆ(Ayodhya)ಯಲ್ಲಿ ಜನವರಿ 22 ರಂದು ರಾಮ ಮಂದಿರ(Ram Mandir)ಉದ್ಘಾಟನೆ ನಡೆಯಲಿರುವ ಹಿನ್ನೆಲೆ ಊಬರ್ (Uber)ಇವಿ ಆಟೋ ರಿಕ್ಷಾ ಸೇವೆ ಪ್ರಾರಂಭ ಮಾಡಲಿದೆ. ಇದನ್ನೂ ಓದಿ: Price hike: ಇನ್ಮುಂದೆ ಒಂದು ಡಜನ್ ಮೊಟ್ಟೆಗೆ 400 ರೂ,…

Price hike: ಇನ್ಮುಂದೆ ಒಂದು ಡಜನ್ ಮೊಟ್ಟೆಗೆ 400 ರೂ, ಕೆಜಿ ಈರುಳ್ಳಿಗೆ 250 ರೂ, ಚಿಕನ್ ರೇಟ್ ಕೇಳಿದ್ರೆ ದಂಗಾಗ್ತೀರಾ !!

Price hike: ಆರ್ಥಿಕವಾಗಿ, ಆಡಳಿತವಾಗಿ ಎಲ್ಲಾದರಿಂದಲೂ ದಿವಾಳಿಯಾಗಲು ಹೊರಟಿರುವ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಬೆಲೆ ಏರಿಕೆಯು(Price hike)ಜನರು ಬದುಕಂತೆ ಮಾಡಿದೆ. ಅಂತೆಯೇ ಪಾಕಿಸ್ತಾನದಲ್ಲಿ ಇನ್ಮುಂದೆ ಒಂದು ಡಜನ್ ಮೊಟ್ಟೆಗೆ 400 ರೂ., ಕೆಜಿ ಈರುಳ್ಳಿಗೆ 250 ರೂ. ಚಿಕನ್…

Mangaluru: ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಸಾರಥಿಗಳ ನೇಮಕ; ದ.ಕ.ಸತೀಶ್ ಕುಂಪಲ,ಉಡುಪಿ ಕಿಶೋರ್ ಕುಂದಾಪ್ರ!

Mangaluru: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದಲ್ಲಿ ಪಕ್ಷದ 39 ಸಂಘನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್‌ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್‌ ಕುಂದಾಪುರ ಅವರನ್ನು ಆಯ್ಕೆ…

Karnataka BJP: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ – ನಿಮ್ಮ ಜಿಲ್ಲೆಯ ಅಧ್ಯಕ್ಷರನ್ನು ನೋಡಿಕೊಳ್ಳಿ !!

Karnataka BJP: ರಾಜ್ಯ ಬಿಜೆಪಿಯು ಎಲ್ಲಾ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಆದೇಶ ಹೊರಡಿಸಿರುವುದಾಗಿ ಬಿಜೆಪಿ ತಿಳಿಸಿದೆ.…

Shivraj kumar: ಸಿನಿಮಾ ಕ್ಷೇತ್ರದಿಂದ ದೂರ ಉಳಿಯಲು ನಟ ಶಿವರಾಜ್ ಕುಮಾರ್ ನಿರ್ಧಾರ? ಶಿವಣ್ಣ ಹೇಳಿದ್ದಿಷ್ಟು!!

Shivraj kumar: ಹ್ಯಾಟ್ರಿಕ್ ಹೀರೋ, ನಾಡಿನ ಖ್ಯಾತ ನಟ, ದೊಡ್ಮನೆಯ ದೊಡ್ಡ ಕುಡಿ, ಅಪಾರ ಅಭಿಮಾನಿಗಳ ನಾಯಕ ನಟ ಶಿವರಾಜ್ ಕುಮಾರ್(Shivraj kumar) ಅವರು ಸಿನಿಮಾ ಕ್ಷೇತ್ರದಿಂದ ದೂರ ಉಳಿಯಲು ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿಯೊಂದು ಜೋರಾಗಿ ಸದ್ದುಮಾಡುತ್ತಿದೆ.…

H D Devegowda: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಮಂತ್ರಿ ಪಟ್ಟ- ದೇವೇಗೌಡರಿಂದ ಶಾಕಿಂಗ್ ಹೇಳಿಕೆ !!

H D Devegowda: ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಈ ಬೆನ್ನಲ್ಲೇ ಬಿಜೆಪಿಯ ದೋಸ್ತಿ ನಾಯಕನಾಗಿರುವ ಕುಮಾರಸ್ವಾಮಿಯವರು(H D kumarswamy) ಕೇಂದ್ರದಲ್ಲಿ ಮಂತ್ರಿ ಆಗುತ್ತಾರೆ ಎಂಬ…

Jagadish shetter: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆ ವಿಚಾರ?! ಜಗದೀಶ್ ಶೆಟ್ಟರ್ ಕೊಟ್ರು ಬಿಗ್ ಅಪ್ಡೇಟ್ !!

Jagadish shetter: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಯ ವೇಳೆ ಮರಳಿ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಈ ಬಗ್ಗೆ ಜಗದೀಶ್ ಶೆಟ್ಟರ್(Jagadish…

Parliment attack: ಪಾರ್ಲಿಮೆಂಟ್ ದಾಳಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್- ಆರೋಪಿ ಮಂಪರು ಪರೀಕ್ಷೆಯಲ್ಲಿ ಬಯಲಾಯ್ತು ಸ್ಪೋಟಕ ಸತ್ಯ!!

Parliment attack: ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಲೋಕಸಭೆಯೊಳಗಿನ ಆಗಂತುಕರ ದಾಳಿಗೆ(Parliment attack) ಇದೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾಳಿಯ ಮಾಸ್ಟರ್ ಮೈಂಡ್ ಆದ ಮನೋರಂಜನ್’ಗೆ ನಡೆಸಿದ ಮಂಪರು ಪರೀಕ್ಷೆಯಲ್ಲಿ ಸ್ಪೋಟಕ ಸತ್ಯವೊಂದು ಬಯಲಾಗಿದೆ. ಹೌದು, ಸಂಸತ್’ನ…