Parliment election : ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!
Parliment election : ಮುಂಬರುವ ಲೋಕಸಭಾ ಚುನಾವಣೆಯ(Parliament election)ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25ಕ್ಕೂ ಹೆಚ್ಟು ಸ್ಥಾನಗಳನ್ನು ಗೆಲ್ಲುವ ಪಣತೊಟ್ಟಿದೆ. ಸದ್ಯ…










