Congress Guarantees : ರಾಜ್ಯ ಸರ್ಕಾರದ ಗ್ಯಾರಂಟಿಗಳು ಸದ್ಯದಲ್ಲೇ ಬಂದ್?! ರದ್ಧು ಮಾಡುವಂತೆ ಸಚಿವರಿಂದಲೇ ಹೈಕಮಾಂಡ್…
Congress Guarantees: ರಾಜ್ಯದಲ್ಲಿ ಸರ್ಕಾರಕ್ಕೆ ಬರುವ ಅನುದಾನವೆಲ್ಲಾ ಬರೀ ಗ್ಯಾರಂಟಿ ಯೋಜನೆಗಳಿಗೇ ಹೋಗುತ್ತಿರುವ ಕಾರಣ ಅಭಿವೃದ್ಧಿ ಕುಟಿತವಾಗಿದೆ. ಹೀಗಾಗಿ ಹಿಂದೆ ಸದ್ದು ಮಾಡಿದ್ದ ಗ್ಯಾರಂಟಿ ರದ್ದು ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಅದೂ ಕೂಡ ಕಾಂಗ್ರೆಸ್ ಸಚಿವರೇ(Congress…