PM Modi: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ʼರಾಜಕೀಯ ಪುಢಾರಿʼ ಎಂದು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
CM Siddaramaiah: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ (DCM DK Shivakumar) ಹೇಳಿಕೆ ವಿಚಾರವಾಗಿ, ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.