Madhu Bangarappa : ಮಧುಬಂಗಾರಪ್ಪಾಗೆ 6.96 ಕೋಟಿ ದಂಡ, ತಪ್ಪಿದರೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ –…
Madhu Bangarappa : ರಾಜ್ಯದ ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಅವರಿಗೆ ಚೆಕ್ ಬೌನ್ಸ್ ಪ್ರಕರಣದ ಹಿನ್ನೆಲೆ ಜನಪ್ರತಿನಿಧಿಗಳ ನ್ಯಾಯಾಲಯ ದಂಡ-ಶಿಕ್ಷೆಯನ್ನು ವಿಧಿಸಿರುವ ಘಟನೆ ವರದಿಯಾಗಿದೆ.ಚೆಕ್ ಬೌನ್ಸ್ ಪ್ರಕರಣದಲ್ಲಿ(Cheque Bounce…
