8th Pay Commission: ಕೇಂದ್ರ ನೌಕರರಿಗೆ ಮತ್ತೊಂದು ಸಂತಸದ ಸುದ್ದಿ: ಅತೀ ಶೀಘ್ರದಲ್ಲೇ ಹೊಸ ವೇತನ ಆಯೋಗ ರಚನೆ!?ಮೂಲ ವೇತನ ಹೆಚ್ಚಳ?
8th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಡಿಎಯನ್ನು (DA)ಸರ್ಕಾರ ಈ ಹಿಂದೆ ಶೇ 4ರಷ್ಟು ಹೆಚ್ಚಿಸಿತ್ತು. ಇದಾದ ನಂತರ ನೌಕರರು ಪಡೆಯುತ್ತಿರುವ ಡಿಎ ಶೇ.46ಕ್ಕೆ ಹೆಚ್ಚಳವಾಗಿದೆ.…










