D K Shivkumar: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್ !!
D K Shivkumar : ಇತ್ತೀಚೆಗೆ ಸಿಎಂ(CM) ನೇತೃತ್ವದ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದರೂ ಯಾವುದೇ ನಿರ್ಣಯ ಹೊರಬೀಳದಿದ್ದದ್ದು ಸರ್ಕಾರಿ ನೌಕರರಿಗೆ ಭಾರೀ ನಿರಾಶೆ ಮೂಡಿಸಿತ್ತು. ಆದರೀಗ ಈ ಬೆನ್ನಲ್ಲೇ ಡಿಕೆ ಶಿವಕುಮಾರ್(D…