Gas KYC: ಗ್ಯಾಸ್ ಸಬ್ಸಿಡಿ ಕುರಿತು ಈ ರೀತಿ ಮೆಸೇಜ್ ಬಂದಿದ್ಯಾ?! ಹಾಗಿದ್ರೆ ತಕ್ಷಣ ಈ ಕೆಲಸ ಮಾಡಿ !!
Gas KYC: ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಅಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ಡಿಸೆಂಬರ್ 31 ರ ಒಳಗಡೆ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ KYC (Gas KYC) ಮಾಡಿಸಬೇಕೆಂಬ ಸಂದೇಶವೊಂದು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸಂದೇಶ…
