Security Breach: ಸಂಸತ್ ಭದ್ರತಾ ಲೋಪ- ಲೋಕಸಭೆಯಲ್ಲಿ ಮಗನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ…
Security Breach: ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ(Security Breach)ಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್ ಶರ್ಮಾ( Sagar Sharma) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಲೋಕಸಭೆಯಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬ ಇಬ್ಬರು ಯುವಕರು ಏಕಾಏಕಿ…
