Prathap simha: ಸಂಸತ್ ಒಳಗೆ ನುಗ್ಗಿದವರಿಗೆ ಪಾಸ್ ಕೊಟ್ಟಿದ್ದೆ ನಾನು !! ಕೊನೆಗೂ ಸ್ಪೀಕರ್ ಮುಂದೆ ಎಲ್ಲಾ ಸತ್ಯ…
Prathap simha: ರಾಷ್ಟ್ರ ರಾಜಧಾನಿಯಲ್ಲಿ ಇಡೀ ದೇಶವೇ ಕಂಡು ಕೇಳರಿಯದಂತಹ ಘಟನೆ ನಡೆದಿದ್ದು ಸಂಸತ್ ಒಳಗಡೆ ನುಗ್ಗಿ ವಿಚಿತ್ರವಾಗಿ ವರ್ತಿಸಿರುವುದು ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಅದು ಅಲ್ಲದೆ ನಮ್ಮ ರಾಜ್ಯದ ಮೈಸೂರು ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ(Prathap shimha) ಅವರ ಪಾಸ್ ಮೂಲಕ…
