Congress Government : ಸಿದ್ದು ಸರ್ಕಾರದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ – ಯಾರು ಒಳಕ್ಕೆ, ಯಾರು ಹೊರಕ್ಕೆ ?
Congress govt : ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಆರು ತಿಂಗಳುಗಳು ಕೂಡ ಕಳೆದಿಲ್ಲ. ಆದರೆ ಈ ನಡುವೆಯೇ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಆಗುತ್ತದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. ಹಾಗಿದ್ರೆ ಏನಿದು…










