Rajasthan: ರಾಜಸ್ಥಾನದಲ್ಲಿ ಬಿಜೆಪಿಗೆ ಬಿಗ್ ಶಾಕ್- 30 ಶಾಸಕರು ಕಾಂಗ್ರೆಸ್ ಸೇರ್ಪಡೆ ?!
Rajasthan : ಪಂಚರಾಜ್ಯ ಚುನಾವಣೆ ಮುಗಿದು ಫಲಿತಾಂಶ ಕೂಡ ಹೊರಬಿದ್ದಿದೆ. ಇದರಲ್ಲಿ ಬಿಜೆಪಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿದೆ. ಬಿಜೆಪಿ ಗೆಲ್ಲುವದೇನೋ ಗೆದ್ದಿದೆ, ಆದರೆ ಇದೀಗ 3 ರಾಜ್ಯಗಳಿಗೂ ಮುಖ್ಯಮಂತ್ರಿ ಆಯ್ಕೆಮಾಡಲು ಕಸರತ್ತು…
