Chattisgarh: 7 ಬಾರಿ ಗೆದ್ದಿದ್ದ ‘ಕೈ’ ಶಾಸಕನನ್ನು ಹೀನಾಯವಾಗಿ ಸೋಲಿಸಿದ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ…
Chattisgarh: ದೇಶದ ಜನರ ಚಿತ್ತ ಪಂಚ ರಾಜ್ಯ ಚುನಾವಣೆಗಳ ಫಲಿತಾಂಶದತ್ತನೆ ಕಿತ್ತು ರಾಜ್ಯಗಳ ಮತ ಎಣಿಕೆ ನಡೆದಿದ್ದು ಅದರಲ್ಲಿ ಮೂರು ರಾಜ್ಯಗಳಾದ ರಾಜಸ್ಥಾನ ಮಧ್ಯಪ್ರದೇಶ ಹಾಗೂ ಛತ್ತೀಸ್ಗಡದಲ್ಲಿ(Chattisgarh) ಬಿಜೆಪಿಯು ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಡೆದಿದೆ. ಇದರ…
