Government Employees: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ, ಈ ತಿಂಗಳ 16ರೊಳಗೆ ನಿಮಗೆ ಸಿಗಲಿದೆ ಭರ್ಜರಿ ಸುದ್ದಿ !
ನ.16ರೊಳಗೆ ವರದಿ ಕೊಡುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.
ನ.16ರೊಳಗೆ ವರದಿ ಕೊಡುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.
ದೆಹಲಿಯಿಂದ ಬರಬಹುದಾದಂತಹ ಆ ಒಂದು ಸಿಹಿ ಸುದ್ದಿಗೆ ಕಾದಿದ್ದ ಕಾಂಗ್ರೆಸ್(Congress) ಶಾಸಕರು, ಮುಖಂಡರಿಗೆ ನಿರಾಸೆ ಉಂಟಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಖಾತೆಗೆ ಹಣ ಬಾರದೇ ಇರುವುದಕ್ಕೆ ತಾಂತ್ರಿಕ ಕಾರಣ ಸೇರಿದಂತೆ ಹಲವಾರು ಅಂಶಗಳನ್ನು ಬಹಿರಂಗಪಡಿಸಿದೆ.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಹೇಳಿಕೆ ಒಂದನ್ನು ನೀಡಿದ್ದಾರೆ
ಆರನೇ ಗ್ಯಾರಂಟಿಯನ್ನು ನೀಡಲಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಅನಧಿಕೃತ ಲೋಡ್ ಶೆಡ್ಡಿಂಗ್ (HD Kumaraswamy On Load Shedding)ಕುರಿತು ಮಾತಾಡಿರುವ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ
ರಾಹುಲ್ ಗಾಂಧಿ (Rahul Gandhi) ಒಳ್ಳೆಯ ನಾಯಕ, ಆದರೆ ಉತ್ತಮ ವಾಗ್ಮಿ ಅಲ್ಲ ಎಂದು ಕಾಂಗ್ರೆಸ್‌ನ ವಿಜಯ್ ವಾಡತ್ತಿವಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್(Indian Congress)ಕಾರ್ಯಕಾರಿ ಸಮಿತಿ (CWC) ಪ್ಯಾಲೆಸ್ಟೈನ್ ಹಕ್ಕುಗಳನ್ನು (Palestinian Rights) ಬೆಂಬಲಿಸಿ ನಿರ್ಣಯ ಅಂಗೀಕರಿಸಿದೆ.
ಕಾಂಗ್ರೆಸ್ ನ ಚಿಕ್ಕಬಳ್ಳಾಪುರ(Chikkaballapura MLA) ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರನ್(Pradeep eshwar) ಅವರ ಎಂಟ್ರಿ ಅಂತೂ ಇಡೀ ರಾಜ್ಯದ ಜನತೆಗೆ ಶಾಕ್ ನೀಡಿದೆ.
ಚುನಾವಣೆಯ ದಿನಾಂಕವನ್ನು ಇಂದು ಆಯೋಗ ಪ್ರಕಟಿಸಿದ್ದು, ಈ ಬೆನ್ನಲ್ಲೇ ಕರ್ನಾಟಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ(H D Kumarswamy)ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಜೆಪಿ(BJP) ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್(Poornima shrinivas) ಅವರು ಬಿಜೆಪಿ ತೊರೆದು, ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.