Modi Cabinet: ಮೋದಿ ಸಂಪುಟದ ಸಂಭಾವ್ಯ ಸಚಿವರು ಯಾರ್ಯಾರು ?!
Modi Cabinet: ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಎನ್‌ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30 ಮಂದಿ ಸೇರ್ಪಡೆಯಾಗಲಿದ್ದಾರೆ.