C P Yogeshwar: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಗಿಳಿಸಲಾಗಿರುವ ಕುರಿತು ಖಚಿತ ಮಾಹಿತಿ ವರದಿಯಾಗಿದೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ತಂತ್ರಗಾರಿಕೆ ಇಲ್ಲಿ ಫಲಿಸಿದೆ ಎನ್ನಲಾಗಿದೆ. ಎಲ್ಲರಿಗೂ ತಿಳಿದಿರುವ ಹಾಗೆ …
Karnataka State Politics Updates
-
BY Election: ರಾಜ್ಯದಲ್ಲಿ ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ(By Election) ಘೋಷಣೆ ಆಗಿದೆ. ಎರಡು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಒಂದು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. …
-
Karnataka State Politics Updatesದಕ್ಷಿಣ ಕನ್ನಡ
Mangaluru: ಮಂಗಳೂರಿನಲ್ಲಿ ಕುಣಿತ ಭಜನೆಗೆ ಧಿಕ್ಕಾರ: ಕುಣಿತ ಭಜನೆ ಬಗ್ಗೆ ಕೊಂಕು ಮಾತನಾಡಿದ ಕಾಂಗ್ರೆಸ್ ನಾಯಕಿ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರಿನಲ್ಲಿ (Mangaluru) ಕುಣಿತ ಭಜನೆಗೆ ಧಿಕ್ಕಾರ ಕೇಳಿಬರುತ್ತಿದೆ. ಸಾಮಾನ್ಯವಾಗಿ ಕರ್ನಾಟಕ ಕರಾವಳಿಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಣಿತ ಭಜನೆ ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಈ ಭಜನೆಗಳಲ್ಲಿ ಭಾಗವಹಿಸುವ ಹಿಂದೂ ಹೆಣ್ಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ನೀಡಿದ್ದ ವಿವಾದಾದ್ಮತಕ ಹೇಳಿಕೆ …
-
Karnataka State Politics Updates
Nisha Yogishwar: ‘ಎಲ್ಲಾ ಸತ್ಯವನ್ನು ಬಿಚ್ಚಿಟ್ಟು ಮುಖವಾಡ ಕಳಚುತ್ತೇನೆ’ ತಂದೆ ಯೋಗೇಶ್ವರ್ ವಿರುದ್ಧವೇ ಬಾಂಬ್ ಸಿಡಿಸಿ, ಭಯಾನಕ ಸತ್ಯಗಳನ್ನು ಬಿಚ್ಚಿಟ್ಟ ಪುತ್ರಿ ನಿಶಾ !!
Nisha Yogishwar: ಚೆನ್ನಪಟ್ಟ ಕ್ಷೇತ್ರದ ಉಪ ಚುನಾವಣೆ ಕಾವು ಜೋರಾಗಿದೆ. ಈ ವಿಚಾರವಾಗಿ ಈಗ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್(C P Yogishwar )ಬಂಡಾಯವೆದ್ದಿದ್ದು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಚನ್ನಪಟ್ಟಣದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುವ ಇಂಗಿತ ಹೊರಹಾಕಿದ್ದಾರೆ. ಇದೇ …
-
C P Yogishwar: ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಚೆನ್ನಪಟ್ಟನ ಕ್ಷೇತ್ರದ್ದೇ ಹೆಚ್ಚು. ಚನ್ನಪಟ್ಟಣ ಬೈಎಲೆಕ್ಷನ್ ವಿಚಾರವಾಗಿ ಈಗ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್(C P Yogishwar )ಬಂಡಾಯವೆದ್ದಿದ್ದಾರೆ. ನಿನ್ನೆ ದಿನ ಬಿಜೆಪಿಯ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು …
-
Karnataka State Politics Updates
By Election: ಚನ್ನಪಟ್ಟಣಕ್ಕೆ ಇವರೇ ಕಾಂಗ್ರೆಸ್ ಅಭ್ಯರ್ಥಿ – ಶಾಸಕ ಪ್ರದೀಪ್ ಈಶ್ವರ್ ನಿಂದ ಹೆಸರು ಘೋಷಣೆ!!
By Election: ಚನ್ನಪಟ್ಟಣ ಸೇರಿದಂತೆ ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಗೆ(By Election) ಮುಹೂರ್ತ ಫಿಕ್ಸ್ ಆಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಸುತ್ತಿದೆ. ಆದರೆ ಅಚ್ಚರಿ ಎಂಬಂತೆ ಈ ನಡುವೆಯೇ ಶಾಸಕ ಪ್ರದೀಪ್ ಈಶ್ವರ್ ಅವರು ಚನ್ನಪಟ್ಟಣದ ಕಾಂಗ್ರೆಸ್ …
-
Karnataka State Politics UpdatesNewsಬೆಂಗಳೂರುಬೆಂಗಳೂರು
ಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಬೇಕು ಎನ್ನಲು ಹೈಕೋರ್ಟ್ ಕೊಡ್ತು 4 ಪ್ರಬಲ ಕಾರಣ !
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಜಿ ವಜಾ ಆಗಿದೆ. ಸಿದ್ದರಾಮಯ್ಯ ಪತ್ನಿಯೇ ಫಲಾನುಭವಿಯಾಗಿರುವ ಕಾರಣ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಯ ಅಗತ್ಯವನ್ನು ಕರ್ನಾಟಕ ಹೈಕೋರ್ಟ್ ಒತ್ತಿ ಹೇಳಿದೆ,
-
Karnataka State Politics Updates
Sanehalli Shri: ಮನಸ್ಸು ಮಾಡಿದ್ರೆ ಈ ಸಚಿವ ಇಂದೇ ರಾಜ್ಯದ ಮುಖ್ಯಮಂತ್ರಿ ಆಗಬಹುದು – ಸಾಣೇಹಳ್ಳಿ ಸ್ವಾಮಿಜೀಗಳಿಂದ ಅಚ್ಚರಿ ಭವಿಷ್ಯ!!
Sanehalli Shri: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ, ಸಿಎಂ ಕುರ್ಚಿ ವಿಚಾರ ಬಾರೀ ದೊಡ್ಡ ಮಟ್ಟದಲ್ಲಿ ಸದ್ದುಮಾಡುತ್ತಿದೆ. ಕಾಂಗ್ರೆಸ್ ಹಿರಿಯ, ಕಿರಿಯ ನಾಯಕರೆಲ್ಲಾ ಕುರ್ಚಿಗೆ ಟವೆಲ್ ಹಾಕಲು ರೆಡಿಯಾಗಿದ್ದಾರೆ. ಡಿಕೆ ಶಿವಕುಮಾರ್, ಡಾ. ಜಿ. ಪರಮೇಶ್ವರ್, ಆರ್ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, …
-
Karnataka State Politics Updates
Seetaram Yechury: ಸಿಪಿಐ ನೇತಾರ, ಹಲವರ ನೆಚ್ಚಿನ ನಾಯಕ ಸೀತಾರಾಮ್ ಯೆಚೂರಿ ಯಾರು? ಶುದ್ಧ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಇವರು ಕಾಮ್ರೆಡ್ ಆಗಿದ್ದೇಗೆ?
Seetaram Yechury: ಸಿಪಿಐ-ಮಾರ್ಕ್ಸಿಸ್ಟ್ ಪಕ್ಷದ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ(Seetaram Yechury) ಗುರುವಾರ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇತ್ತೀಚೆಗೆ ಆಕ್ಸಿಜನ್ ಸಪೋರ್ಟ್ನಲ್ಲಿ ಇರಿಸಲಾಗಿತ್ತು. ತೀವ್ರ …
-
Karnataka State Politics Updates
CM Siddaramaiah: 10 ವರ್ಷಗಳ ಮೋದಿ ಆಡಳಿತದಲ್ಲಿ ಭಾರತ ಮಾಡಿದ ಸಾಲವೆಷ್ಟು ?! ಸಿಎಂ ಸಿದ್ದರಾಮಯ್ಯ ಕೊಟ್ಟ ಲೆಕ್ಕವಿದು
CM Siddaramaiah: ಸಾಲದ ಸುಳಿಗೆ ಸಿಲುಕಿ ಶ್ರೀಲಂಕಾ, ಪಾಕಿಸ್ತಾನ ದಿವಾಳಿಯಾದ ಬಗ್ಗೆ ನಾವು ಕೇಳಿದ್ದೇವೆ, ನೋಡಿದ್ದೇವೆ. ಈ ಬಳಿಕ ಭಾರತ ಮಾಡಿರೋ ವಿದೇಶಿ ಸಾಲದ ಬಗ್ಗೆಯೂ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದ ಸಾಲ ಹೆಚ್ಚಾಗಿದೆ ಅನ್ನೋ ಟೀಕೆಯನ್ನ ವಿರೋಧ …
