ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಬಾಯಿಯಲ್ಲಿ ನೊರೆ, ಆಸ್ಪತ್ರೆಗೆ ದಾಖಲು ಮಾಡಿದ ಸಿಸಿಬಿ ಪೊಲೀಸರು!!!
Chaitra kundapur admitted hospital: ವಂಚನೆ ಪ್ರಕರಣದಲ್ಲಿ ಸಂಬಂಧಿಸಿದಂತೆ ಬಂಧಿಯಾಗಿರುವ ಚೈತ್ರಾ ಕುಂದಾಪುರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
Chaitra kundapur admitted hospital: ವಂಚನೆ ಪ್ರಕರಣದಲ್ಲಿ ಸಂಬಂಧಿಸಿದಂತೆ ಬಂಧಿಯಾಗಿರುವ ಚೈತ್ರಾ ಕುಂದಾಪುರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಒಂದು ಸಾವಿರ ರೂಪಾಯಿ ಜಮಾ ಆಗಲಿದೆ. ತಮಿಳುನಾಡು ಮುಖ್ಯಮಂತ್ರಿ (CM Stalin) ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
Dr. G parameshwar: ಉದ್ಯಮಿಗೆ ಟಿಕೆಟ್ ಕೊಡಿಸುತ್ತೇನೆ ಎಂದು ವಂಚಿಸಿ ಸುಮಾರು ಏಳು ಕೋಟಿ ರೂಪಾಯಿಗಳನ್ನು ಕೊಳ್ಳೆ ಹೊಡೆದಿರುವ ಚೈತ್ರಾ ಕುಂದಾಪುರ(Chaitra kundapura) ಮತ್ತು ಆಕೆಯ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹತ್ತು ದಿನ…
Preetam gouda:ಹಾಸನದ ಮಾಜಿ ಬಿಜೆಪಿ ಶಾಸಕ, ಜೆಡಿಎಸ್ ನ ಬದ್ಧ ವೈರಿ ಪ್ರೀತಮ್ ಗೌಡ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸುಳಿವನ್ನು ನೀಡಿದ್ದಾರೆ ಎನ್ನಲಾಗಿದೆ.
Basavaraj bommai: ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು.ಎಂದು ಬೊಮ್ಮಾಯಿ ಹೇಳಿದರು.
ಚೈತ್ರಾ ಕುಂದಾಪುರ(Chaitra kundapura cheating case) ಹಾಗೂ ಆಕೆಯ ಕತರ್ನಾಕ್ ಗ್ಯಾಂಗ್ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ.
ಸಿಸಿಬಿ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ, ಚೈತ್ರಾ ಕುಂದಾಪುರ (Chaitra Kundapura) ತಮ್ಮ ಮೊದಲ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಮರದಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್(BJP-JDS) ಮುಂದಾಗಿವೆ.
Chaitra kundapura case:ಉದ್ಯಮಿಯೊಬ್ಬರಿಂದ ಬರೋಬ್ಬರಿ 5 ಕೋಟಿ ರೂ. ದೋಚಿದ್ದ ಪ್ರಕರಣದಲ್ಲಿ ಆಕೆ ಮತ್ತು ಆಕೆಯ ಗ್ಯಾಂಗ್ ಸಿಸಿಬಿ (CCB) ಬಲೆಗೆ ಬಿದ್ದಿದೆ.
Chaitra Kundapura: ಚೈತ್ರಾ ಕುಂದಾಪುರ ಬಂಧನವಾಗುವ ಮೊದಲು ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿಯೊಂದು ವರದಿಯಾಗಿದೆ.