ರಾಷ್ಟ್ರ ರಾಜಕರಣದ ಎಂಟ್ರಿ ಕುರಿತು ಸ್ಪೋಟಕ ಹೇಳಿಕೆ ನೀಡಿ ಸಿದ್ದರಾಮಯ್ಯ !! ಪ್ರಧಾನಿ ಅಭ್ಯರ್ಥಿಯಾಗಿ ಕರ್ನಾಟಕ ಸಿಎಂ ಕಣಕ್ಕೆ ?
Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು, ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯಾಗುವ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ವೇಳೆ…










