HD Revanna: ರೇವಣ್ಣ ಎಲ್ಲವೂ ‘ ವಾಸ್ತು ಪ್ರಕಾರ ‘ !ಜಿಲ್ಲಾಧಿಕಾರಿಗೆ ವಾಸ್ತು ಪ್ರಕಾರ ಕೆಲಸ ಮಾಡಲು ಸಲಹೆ ಇತ್ತ ಹೆಚ್ ಡಿ ರೇವಣ್ಣ !
ಹೆಚ್.ಡಿ.ರೇವಣ್ಣ (HD Revanna) ಅವರು ಎಲ್ಲಾ ವಿಷಯಗಳಲ್ಲಿ ವಾಸ್ತು, ಮೂಢನಂಬಿಕೆ ಮತ್ತು ಜ್ಯೋತಿಷ್ಯವನ್ನು ಬಲವಾಗಿ ಅನುಸರಿಸುವುದಾಗಿ ಬಹಿರಂಗವಾಗಿ ಹೇಳಿದ್ದಾರೆ.
ಹೆಚ್.ಡಿ.ರೇವಣ್ಣ (HD Revanna) ಅವರು ಎಲ್ಲಾ ವಿಷಯಗಳಲ್ಲಿ ವಾಸ್ತು, ಮೂಢನಂಬಿಕೆ ಮತ್ತು ಜ್ಯೋತಿಷ್ಯವನ್ನು ಬಲವಾಗಿ ಅನುಸರಿಸುವುದಾಗಿ ಬಹಿರಂಗವಾಗಿ ಹೇಳಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಾತನಾಡಿದ್ದಾರೆ.
ನಮಗೆ ಮುಸ್ಲಿಂಮರ ಓಟ್ ಬೇಡ, ಹಿಂದೂಗಳು ಓಟ ಹಾಕಿದರೆ ಸಾಕು ಗೆದ್ದು ಬಿಡುತ್ತೇವೆ ಅಂತ ಬಿಜೆಪಿ ಯವರು ತಮ್ಮ ಮಾತಿನ ಬರದಲ್ಲಿ ಹೇಳಿ ಬಿಡುತ್ತಾರೆ
ಬಿಜೆಪಿಯ ಕಮಿಷನ್ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿರುಗೇಟು ನೀಡಿದ್ದಾರೆ. 'ಇನ್ನೂ ಗುದ್ದಲಿ ಎತ್ತೇ ಇಲ್ಲ, ಕಮೀಷನ್ ಎಲ್ಲಿಂದ ಬಂತು ಮಾರ್ರೆ ?' ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
ಆಕ್ಷೇಪ ವ್ಯಕ್ತವಾದ ಕೂಡಲೇ ವಿಡಿಯೋ ಡಿಲೀಟ್ ಮಾಡಿ, ಕ್ಷಮೆ ಕೋರಿದ್ದೇನೆ ಎಂದು ಉಪೇಂದ್ರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ
Puttur: ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ
ದೇಶ-ರಾಜ್ಯದ ಹಗರಣಗಳನ್ನ ಪಟ್ಟಿ ಮಾಡಿದ್ರೆ 90% ಕಾಂಗ್ರೆಸ್ ಅವಧಿಯಲ್ಲೇ ಆಗಿದೆ. 90% ಅಪರಾಧಿ ಸ್ಥಾನದಲ್ಲಿ ಇರೋರು ಕಾಂಗ್ರೆಸ್ ಸಚಿವರು,
ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ವಿರುದ್ಧ ಪ್ರಕರಣ ದಾಖಲಾಗಿದೆ.
ಡಾ. ಯಶವಂತ ಗುರೂಜಿ ಅವರು ಇದೀಗ ವಿರೋಧ ಪಕ್ಷದ ನಾಯಕ ಸ್ಥಾನದ ಕುರಿತು ಸ್ಫೋಟಕ ಭವಿಷ್ಯ (Yashwant Guruji Prediction) ನುಡಿದಿದ್ದಾರೆ.
ರಾಹುಲ್ ಗಾಂಧಿ ಮಹಿಳಾ ಸಂಸದರತ್ತ ನೋಡಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ (Neetu Singh) ಈ ಬಗ್ಗೆ ಮಾತನಾಡಿದ್ದಾರೆ.