BJP: ಲಿಂಗಾಯತ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ – ಇಬ್ಬರ ಹೆಸರು ಫೈನಲ್?!
BJP: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ ದೊಡ್ಡದಾಗಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಯತ್ನಾಳ್ ಹಾಗೂ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಬಣಗಳು ಅಧ್ಯಕ್ಷ ಗಾದಿಗೆ ಕಣ್ಣಿಟ್ಟಿದ್ದು ಆರೋಪ, ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಹೈಕಮಾಂಡ್ ಎಂಟ್ರಿಯಾದರೂ ಕೂಡ ರಾಜ್ಯದ…