Browsing Category

ರಾಜಕೀಯ

G. Parameshwara: ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್

G. Parameshwara: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಹೇಳಿದ್ದಾರೆ.

Valmiki Corporation Scam: ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್‌ ಪತನ

Valmiki Corporation Scam: ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್‌ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿದ್ದಿದೆ.

D.K.Shivakumar: ಸ್ವಂತ ತಮ್ಮನನ್ನೇ ಗೆಲ್ಲಿಸದ ಡಿಕೆಶಿ ತಮ್ಮ ಸ್ಥಾನ ಉಳಿಸಿಕೊಳ್ತಾರಾ? ಕೆಪಿಸಿಸಿ ಅಧ್ಯಕ್ಷರ ಬದಲಾವಣೆ…

D.K. Shivakumar: ಕೆಪಿಸಿಸಿ(KPCC) ಅಧ್ಯಕ್ಷರ ಬದಲಾವಣೆ ಚರ್ಚೆ ಕೂಡ ಮುನ್ನಲೆಗೆ ಬಂದಿದೆ. ಸ್ವಂತ ತಮ್ಮನ ಸ್ಥಾನವನ್ನೇ ಉಳಿಸಿಕೊಳ್ಳಲಾಗದ ಡಿಕೆಶಿ ತಮ್ಮ ಸ್ಥಾನವನ್ನೂ ಕಳೆದುಕೊಳ್ಳತ್ತಾರಾ?

Rachana Banerjee: ಪಶ್ಚಿಮ ಬಂಗಾಳದಲ್ಲಿ ಲೋಕಸಭೆಗೆ ಸ್ಪರ್ಧಿಸಿ, ಗೆದ್ದು ಬೀಗಿದ ಸ್ಯಾಂಡಲ್‌ವುಡ್ ನಟಿ !!

Rachana Banerjee: ಸ್ಯಾಂಡಲ್ ವುಡ್(Sandalwood) ನಟಿ ರಚನಾ ಬ್ಯಾನರ್ಜಿ(Rachana Banerjee) ಪಶ್ಚಿಮ ಬಂಗಾಳದಲ್ಲಿ(West Bengal) ಚುನಾವಣೆಗೆ ನಿಂತು ಭರ್ಜರಿ ಜಯ ಗಳಿಸಿದ್ದಾರೆ.

Modi Cabinet: ರಾಜ್ಯದ ಈ ಮೂವರು ಸಂಸದರಿಗೆ ಮೋದಿ ಸಂಪುಟದಲ್ಲಿ ಸ್ಥಾನ ?!

Modi Cabinet: NDA ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಿ, ಬೆಂಬಲ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಜೂ. 8 ಕ್ಕೆ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

Congress Guarantees : ಚುನಾವಣೆ ಮುಗಿಯುತ್ತಿದ್ದಂತೆ ಗ್ಯಾರಂಟಿ ರದ್ಧು ಮಾಡಲು ಶಾಸಕರಿಂದಲೇ ಒತ್ತಾಯ –…

Congress Guarantees : ಗ್ಯಾರಂಟಿ ರದ್ದು ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಅದೂ ಕೂಡ ಕಾಂಗ್ರೆಸ್ ಶಾಸಕರೇ(Congress MLA's)ಗ್ಯಾರಂಟಿ ರದ್ಧಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

UP: ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋತಿದ್ದು ಈ 3 ಕಾರಣಗಳಿಂದ !!

UP: ಉತ್ತರ ಪ್ರದೇಶದಲ್ಲಿ ಈ ಹಿಂದೆ ಎರಡು ಬಾರಿ ಬಿಜೆಪಿ 70ಕ್ಕೂ ಅಧಿಕ ಸ್ಥಾನ ಗೆದ್ದು ಜಯಭೇರಿ ಬಾರಿಸಿತ್ತು. ಆದರೆ ಈ ಸಲ ಕೇವಲ 30ರ ಆಸುಪಾಸಿನಲ್ಲಿ ತೃಪ್ತಿ ಪಟ್ಟುಕೊಂಡಿದೆ.

Chandrababu Naidu: ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Chandrababu Naidu: ಚಂದ್ರಬಾಬು ನಾಯ್ಡು ಜೂ.9 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ ಈ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ.