Namaz: ಶುಕ್ರವಾರ ನಮಾಜ್’ಗೆ 1 ಗಂಟೆ ಅವಕಾಶ, ವಿಧಾನಸಭೆಯಲ್ಲಿ ನಮಾಜ್ – ನಿರ್ಧಾರ ಸರ್ಕಾರದ ಅಂಗಳದಲ್ಲಿ !
ಶುಕ್ರವಾರದ ಪ್ರಾರ್ಥನೆಗೆ ಒಂದು ಗಂಟೆಯ ಅವಕಾಶ ಮತ್ತು ರಂಜಾನ್ ತಿಂಗಳಲ್ಲಿ ಅರ್ಧ ಗಂಟೆ ಬೇಗ ಹೋಗುವ ಅವಕಾಶ ಕೇಂದ್ರ ಸರ್ಕಾರದ ಆದೇಶದಲ್ಲಿದೆ.
ಶುಕ್ರವಾರದ ಪ್ರಾರ್ಥನೆಗೆ ಒಂದು ಗಂಟೆಯ ಅವಕಾಶ ಮತ್ತು ರಂಜಾನ್ ತಿಂಗಳಲ್ಲಿ ಅರ್ಧ ಗಂಟೆ ಬೇಗ ಹೋಗುವ ಅವಕಾಶ ಕೇಂದ್ರ ಸರ್ಕಾರದ ಆದೇಶದಲ್ಲಿದೆ.
ಮಾಜಿ ಸಚಿವ ಆರ್. ಅಶೋಕ್, ವಿಪಕ್ಷಗಳ ನಾಯಕರು ಎರಡು ದಿನ ಸಭೆ ನಡೆಸೋದು ಕೇವಲ ಫೋಟೋ ಶೋಗೆ, ಎಲ್ಲರೂ ಕೈ ಮೇಲೆತ್ತಿ ಫೋಟೋಗೆ ಪೋಸ್ ಕೊಡ್ತಾರೆ ಅಷ್ಟೇ.
ಸಚಿವ ಡಾ. ದಿನೇಶ್ ಗುಂಡೂರಾವ್ ಅವರು ಮೈತ್ರಿ ಮಾಡುವುದಲ್ಲ, ಬಿಜೆಪಿಯಲ್ಲೇ ವಿಲೀನ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.
ಸದ್ಯ ಈ ಬಗ್ಗೆ ಹೆಚ್ ಕೆ. ಪಾಟೀಲ್ ಬಿಗ್ ಬಿಗ್ ಅಪ್ಡೇಟ್ ನೀಡಿದ್ದು, ಅಕ್ಕಿಯ ಬದಲಿಗೆ ಚಿಕನ್ ಸಿಗುತ್ತಾ ? ಎಂಬ ಸುದ್ದಿ ಕೇಳಿಬರುತ್ತಿದೆ.
ರೈತ ಮಹಿಳೆಯರು ತಮ್ಮ ಆಸೆಯೊಂದನ್ನು ರಾಹುಲ್ ಮುಂದೆ ಬಿಚ್ಚಿಟ್ಟಿದ್ದರು. ಮಹಿಳೆಯರ ಆ ಆಸೆಯನ್ನು ಸ್ವತಃ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈಡೇರಿಸಿದ್ದಾರೆ!
ಟ್ವೀಟ್ ಮಾಡಿರುವ ಬಿಜೆಪಿ(BJP tweet on Congress guarantee), ಅನ್ನಭಾಗ್ಯ (Anna bhagya Scheme) ಮತ್ತು ಗೃಹಜ್ಯೋತಿ ಯೋಜನೆಗಳ (Gruha Jyothi scheme) ಬಗ್ಗೆ ವ್ಯಂಗ್ಯವಾಡಿದೆ.
ಬಿಜೆಪಿಯ ಇಸ್ಪೀಟ್ ಕಾರ್ಡ್ ಮನೆ ಕುಸಿಯುತ್ತಿದೆ. ಬೇಗನೆ ಓಡಿ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಹೇಳುವ ಮೂಲಕ ಪಾಟೀಲ್ ಟಾಂಗ್ ನೀಡಿದ್ದಾರೆ.
ಕೊನೆಗೂ ಬಿಜೆಪಿಯಲ್ಲಿ (BJP) ವಿಪಕ್ಷ ನಾಯಕನ(Karnataka assembly Opposition Leader) ಹೆಸರು ಪ್ರಕಟಿಸೋದಕ್ಕೆ ಬಿಜೆಪಿಯಿಂದ ಮುಹೂರ್ತ ಫಿಕ್ಸ್ ಮಾಡಲಾಗಿದೆ
BJP: ಇನ್ನೈದು ತಿಂಗಳಲ್ಲಿ ಪಶ್ಚಿಮ ಬಂಗಾಳದ(West bengal) ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಅಚ್ಚರಿಯ ಭವಿಷ್ಯ ನುಡಿದಿದೆ.
ಆದರೀಗ ಈ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ(Basavaraj bommai)ಅವರು ಈ ಮೈತ್ರಿ ವಿಚಾರವಾಗಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.