Gruha Jyoti Scheme: ಗೃಹಜ್ಯೋತಿ ಅರ್ಜಿ ಹಾಕಿದವರಿಗೆ ಮತ್ತೆ ಶಾಕ್ !! ಹಾಕಿದ ಅರ್ಜಿಯಲ್ಲಿ ತಾಂತ್ರಿಕ ದೋಷ – ಹಲವರ ಅರ್ಜಿ ಕ್ಯಾನ್ಸಲ್
ಗೃಹಜ್ಯೋತಿ ಯೋಜನೆಗೆ(Gruha Jyoti Scheme) ಮೊದಲ ಎರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು( Application) ತಿರಸ್ಕೃತವಾಗಿದೆ ಎಂದು ತಿಳಿದುಬಂದಿದೆ.
ಗೃಹಜ್ಯೋತಿ ಯೋಜನೆಗೆ(Gruha Jyoti Scheme) ಮೊದಲ ಎರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು( Application) ತಿರಸ್ಕೃತವಾಗಿದೆ ಎಂದು ತಿಳಿದುಬಂದಿದೆ.
ಮೊದಲ ಗ್ಯಾರಂಟಿಯನ್ನು ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಮೆಚ್ಚುಗೆ ಮಹಾಪೂರವೇ ವ್ಯಕ್ತವಾಗುತ್ತಿದೆ.
ರಾಜ್ಯದ ಜನತೆಗೆ ಸೇವೆ ನೀಡಲು ಹೊಸ ಸಹಾಯವಾಣಿ ರೂಪಿಸಲಾಗಿದ್ದು ಎಲ್ಲಾ ಇಂದಿರಾ ಕ್ಯಾಂಟೀನ್ಗೂ ಸಹಾಯವಾಣಿ( Helpline for Indira canteen) ಅಳವಡಿಕೆಗೆ ತೀರ್ಮಾನಿಸಲಾಗಿದೆ.
Asha workers salary: ಇದರೊಂದಿಗೆ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾಗಿರೋ ಗೃಹ ಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಪ್ರತೀ ತಿಂಗಳು 2000ರೂ ಕೂಡ ದೊರೆಯಲಿದೆ
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು 67 % ಮುಸ್ಲಿಂ ಮಹಿಳೆಯರು ಬೆಂಬಲಿಸಲಿದ್ದಾರೆ.
ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy) ಅವರು ಎಚ್.ಡಿ.ಕುಮಾರಸ್ವಾಮಿ (H.D kumaraswamy)ವಿರುದ್ಧ ಕಿಡಿಕಾರಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಪೆನ್ ಡ್ರೈವ್ ಆಡಿಯೋ ವನ್ನು ವಿಧಾನ ಸಭೆಯಲ್ಲಿ ಬಿಡುಗಡೆ ಮಾಡುವ ಹೆಚ್ಚಿನ ಸಾಧ್ಯತೆ ಇದೆ.
ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ಸೋಮವಾರ ನಾಮಪತ್ರ ಸಲ್ಲಿಸಿದರು.
ಹರಿಯಾಣ ಸರ್ಕಾರವು ರಾಜ್ಯದಲ್ಲಿ 24 ಗಂಟೆಗಳ ಕಾಲ ಬಾರ್ ಆ್ಯಂಡ್ ರೆಸ್ಟೋರೆಂಟ್ (Bar And Restaurant) ನಡೆಸಲು ಅವಕಾಶ ನೀಡಿದೆ.