Vidhan Parishad Eelection: ಇಂದು (ಗುರುವಾರ) ವಿಧಾನಪರಿಷತ್‌ನ ಮೂರು ಶಿಕ್ಷಕರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯಲಿದೆ. 78 ಅಭ್ಯರ್ಥಿಗಳಿದ್ದು, ಅವರ ಭವಿಷ್ಯದ ನಿರ್ಧಾರ ಇಂದು ಗೊತ್ತಾಗಲಿದೆ.
Kumar Bangarappa: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪರಾಭಾವಗೊಂಡ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವಕುಮಾರ್ ವಿರುದ್ಧ ಹಾಗೂ ಪತಿ ಶಿವಕುಮಾರ್ ವಿರುದ್ಧ ಸಹೋದರ ಹಾಗೂ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಟೀಕಾಪ್ರಹಾರ ಮಾಡಿದ್ದಾರೆ.
Parliment Election :ಮುಳುಗಿ ಹೋಗುತ್ತಿದ್ದ ಕಾಂಗ್ರೆಸ್(Congress) ಗೆ ಮತ್ತೆ ಮರುಜೀವವನ್ನೂ ನೀಡಿದ್ದಾರೆ. ಈ ಮೂಲಕ 10 ವರ್ಷಗಳ ಬಳಿಕ ಮತ್ತೆ ಸಮ್ಮಿಶ್ರ ಸರ್ಕಾರಕ್ಕೆ ರೆಡ್ ಕಾರ್ಪರೇಟ್ ಕೂಡ ಹಾಸಿದ್ದಾರೆ.