By Election : ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆ ಭರ್ಜರಿ ಗೆಲುವು?
By Election : ರಾಜ್ಯದಲ್ಲಿ ಪ್ರತಿಷ್ಠೆಯಾಗಿರುವ ಮೂರು ಕ್ಷೇತ್ರಗಳ ಉಪಚುನಾವಣಾ(By Election ) ಫಲಿತಾಂಶ ಇಂದು ಹೊರಬೀಳಲಿದೆ ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಅಭ್ಯರ್ಥಿಗಳ ಮನದಲ್ಲಿ ಡವಡವ ಶುರುವಾಗಿದೆ.
By Election : ರಾಜ್ಯದಲ್ಲಿ ಪ್ರತಿಷ್ಠೆಯಾಗಿರುವ ಮೂರು ಕ್ಷೇತ್ರಗಳ ಉಪಚುನಾವಣಾ(By Election ) ಫಲಿತಾಂಶ ಇಂದು ಹೊರಬೀಳಲಿದೆ ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಅಭ್ಯರ್ಥಿಗಳ ಮನದಲ್ಲಿ ಡವಡವ ಶುರುವಾಗಿದೆ.
Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ.
Bangalore: ರಾಜ್ಯದಲ್ಲಿ ಹಿಂದೂಗಳು, ರೈತರು ಹಾಗೂ ಮಠ-ಮಂದಿರಗಳ ಭೂಮಿಯನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿರುವ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಕಚೇರಿಗೆ ಮುತ್ತಿಗೆ ಹಾಕಲೆಂದು ಹೋಗಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
CM Siddaramaiah : ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಪಡಿತರ ಚೀಟಿ (ಬಿಪಿಎಲ್ ಕಾರ್ಡ್) ರದ್ದುಗೊಳಿಸುವಿಕೆ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಸಿದ್ದರಾಮಯ್ಯ(CM Siddaramiah ) ಅವರು ಯಾರ್ಯಾರ ಬಿಪಿಎಲ್ ಕಾರ್ಡನ್ನು ರದ್ದು ಮಾಡುತ್ತೇವೆ ಎಂಬುದರ ಬಗ್ಗೆ ಅಪ್ಡೇಟನ್ನು ನೀಡಿದ್ದಾರೆ.
Lakshmi Hebbalkar:ರಾಜ್ಯದಲ್ಲಿ ಕೆಲವು ದಿನಗಳಿಂದ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಭಾರಿ ಸುದ್ದಿಯಾಗುತ್ತಿದೆ. ಈ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಯಾದರೆ ಗೃಹಲಕ್ಷ್ಮಿ ಹಣ ಕೂಡ ನಿಲ್ಲುತ್ತದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.
Yatindra Siddaramaiah : ಭಾರತವನ್ನ ಹಿಂದೂ ರಾಷ್ಟ್ರವಾಗಿಸುವ ಯತ್ನ ನಡೆಯುತ್ತಿದೆ. ನಾವುಗಳು ಈ ರೀತಿ ಆಗಲು ಬಿಡಬಾರದು ಎನ್ನುವ ಮೂಲಕ ಹಿಂದೂ ರಾಷ್ಟ್ರ ಕಲ್ಪನೆಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
Madhu Bangarappa: ಕರ್ನಾಟಕದ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ(Madhu Bangarappa)ಅವರಿಗೆ ಸ್ಪಷ್ಟವಾದ ಕನ್ನಡ ಬರುವುದಿಲ್ಲ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ.
DK Shivakumar: ವಿರೋಧ ಪಕ್ಷದವರು ವಿಷಯ ಇಲ್ಲದೇ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವ ಕೆಲಸ ಇವರದ್ದು.
Dr Manjunath: ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣವನ್ನು ತನಿಖೆ ಮಾಡುವುದಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.
Nikhil Kumaraswamy: ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜಯೋಗ ಆರಂಭವಾಗಿದೆ.