ಸೋಮವಾರ, 2 ನವೆಂಬರ್ 2026

Karnataka State Politics Updates

Gruha Lakshmi Scheme: ಇಂತಹ ಮಹಿಳೆಯರಿಗೆ ಮಾತ್ರ ಸಿಗುತ್ತದೆ ‘ಗೃಹಲಕ್ಷ್ಮೀ’ ಹಣ !! ಕೊನೆ ಕ್ಷಣದಲ್ಲಿ ಹೊಸ ಟ್ವಿಸ್ಟ್ ಕೊಟ್ಟ ಸರ್ಕಾರ !

ಈ ಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi hebbalkar) ಅವರು ಈ ಯೋಜನೆ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ.

Kumaraswami Pen Drive: ಪೆನ್ ಡ್ರೈವ್ ಪರಮ ರಹಸ್ಯ ಏನು ?, ಕುಮಾರ ಸ್ವಾಮಿ ತೋರಿಸಿದ ಪೆನ್ ಡ್ರೈವ್ ನಲ್ಲಿ ಏನಿದೆ ?

ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾದೀತು ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

Transport department: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ !! ಸಾರಿಗೆ ಸಚಿವರಿಂದ ಮಹತ್ವದ ಘೋಷಣೆ!!

ಕೆಲವು ದಿನಗಳಿಂದ ಈ ಬಗ್ಗೆ ಆಕ್ರೋಶವನ್ನೂ ಹೊರಹಾಕುತ್ತಿದ್ದಾರೆ. ಆದರೆ ಈ ಬೆನ್ನಲ್ಲೇ ಆಟೋ ಚಾಲಕರಿಗೆ ಸಾರಿಗೆ ಸಚಿವರು ಗುಡ್ ನ್ಯೂಸ್ ಕೊಟ್ಟಿದ್ದಾರೆ.

Free bus Scheme: ವೀಕೆಂಡಲ್ಲಿ ಫ್ರೀ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ !! ಹೊಸ ಯೋಜನೆಯ ಜಾರಿಗೆ ಮುಂದಾದ KSRTC !!

ಬಸ್ ಗಳು ತುಂಬಾ ರಶ್ ಆಗುತ್ತಿವೆ. ಆದರೀಗ ಈ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಮಹಿಳೆಯರಿಗೆ ಸಖತ್ ಗುಡ್ ನ್ಯೂಸ್ ಕೊಟ್ಟಿದೆ.

Traffic fine: ರಾಜ್ಯ ಸರಕಾರ ನೀಡಿದೆ ‘ಟ್ರಾಫಿಕ್ ದಂಡ’ ದ ಕುರಿತು ಮತ್ತೊಂದು ಬಿಗ್ ನ್ಯೂಸ್! ಭರ್ಜರಿ ರಿಯಾಯಿತಿ ಘೋಷಣೆ- ರಾಜ್ಯ ಸರಕಾರಿಂದ ಆದೇಶ!

ವಾಹನ ಸವಾರರಿಗೆ ದಂಡ ಪಾವತಿ ದೊಡ್ದ ತಲೆನೋವಾಗಿ ಪರಿಣಮಿಸಿತ್ತು. ಇದೀಗ, ವಾಹನ ಸವಾರರಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ.

Tomato Price: ಇನ್ಮುಂದೆ ಪಡಿತರ ಕೇಂದ್ರಗಳಲ್ಲಿ ಸಿಗಲಿದೆ ಟೊಮ್ಯಾಟೋ ; ರಾಜ್ಯ ಸರ್ಕಾರದಿಂದ ಹೊಸ ಆದೇಶ, ಇಂದಿನಿಂದಲೇ ಜಾರಿ !

ದೇಶದ ಹಲವೆಡೆ ಟೊಮೆಟೊ ದರ (Tomato Price) ಕೆ.ಜಿಗೆ ₹100- 150 ತಲುಪಿದೆ. ಸದ್ಯ ಬೆಲೆ ಏರಿಕೆ ಹಿನ್ನೆಲೆ ಇನ್ಮುಂದೆ ಪಡಿತರ ಕೇಂದ್ರಗಳಲ್ಲಿ ಟೊಮ್ಯಾಟೋ ಸಿಗಲಿದೆ.

Free bus travel: ರಾಜ್ಯದಲ್ಲಿನ್ನೂ ಮಹಿಳೆಯರಂತೆ ಇವರಿಗೂ ಉಚಿತ ಬಸ್ ಪ್ರಯಾಣ !! ಸರ್ಕಾರದ ಹೊಸ ಆದೇಶ!!

ಕರ್ನಾಟಕವೂ(Karnataka) ಸೇರಿದಂತೆ ಈಗಾಗಲೇ ಕೆಲವು ರಾಜ್ಯಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಸುಳ್ಯ : ರಾಜಕೀಯ ವಿಚಾರ ಆಣೆ ಪ್ರಮಾಣ -ಬಿಜೆಪಿಯಿಂದ ಕಾಂಗ್ರೆಸ್‌ಗೆ ಶಿಫ್ಟ್

ರಾಜಕೀಯ ವಿಚಾರವಾಗಿ ಆಣೆ ಪ್ರಮಾಣದಲ್ಲಿ ಸುದ್ದಿಯಾಗಿದ್ದ ಸುಳ್ಯ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ಅದೇ ವಿಚಾರದಲ್ಲಿ ಮುನ್ನಲೆಗೆ ಬಂದಿದೆ.

BJP: ಕೊನೆಗೂ 4 ರಾಜ್ಯಗಳಿಗೆ ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸಿದ BJP !! ಕರ್ನಾಟಕಕ್ಕೆ ಯಾರು ಗೊತ್ತಾ?

ಲೋಕಸಭಾ ಚುನಾವಣೆಯ (Loksabha Election 2024) ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ (BJP) ರಾಜ್ಯಾಧ್ಯಕ್ಷರನ್ನು ಬದಲಾಯಿಸಲಾಗಿದೆ.