Election: ಕೊನೆಗೂ ಗ್ರಾಮ ಪಂಚಾಯತ್ ಉಪ ಚುನಾವಣೆ ಡೇಟ್ ಫಿಕ್ಸ್ !! ನಿಮ್ಮೂರಿನ ಚುನಾವಣಾ ದಿನಾಂಕ ಇದೇ ನೋಡಿ !
ಸೋಮವಾರ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ
ಸೋಮವಾರ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ
ಹಣ ನೀಡುವ ತೀರ್ಮಾನ ಕೈಗೊಂಡ ಬೆನ್ನಲ್ಲೇ ಸರಕಾರ ಸದ್ದಿಲ್ಲದೆ ಸಂಬಂಧಪಟ್ಟ ಇಲಾಖೆಗೆ ಇಂತಹದ್ದೊಂದು ಅಲಿಖಿತ ಸಂದೇಶ ಹೊರಡಿಸಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಆದರೆ ಈ ಭಾಷಣ ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಮನೆಯ ಮೀಟರ್ ಬೋರ್ಡ್ ಅಜ್ಜ ಅಥವಾ ಅಪ್ಪನ ಹೆಸರಲ್ಲಿದ್ದು ಅವರು ಮರಣ ಹೊಂದಿದರೆ ಏನು ಮಾಡಬೇಕು ಎಂಬುದು ಹಲವರ ಗೊಂದಲವಿರಬಹುದು.
ರಾಹುಲ್ ಗಾಂಧಿ (Rahul Gandhi ) ಅವರ 4,000 ರೂಪಾಯಿ ಪಿಂಚಣಿ ಭರವಸೆಯನ್ನು ಗುರಿಯಾಗಿಸಿಕೊಂಡು ತೆಲಂಗಾಣ ರಾಜ್ಯದ ಕೈಗಾರಿಕಾ ಸಚಿವ ಕೆಟಿ ರಾಮರಾವ್ ( KT Rama Rao) ‘ಅನ್ನ ಭಾಗ್ಯ’ವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮುಖ್ಯವಾಗಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ ಎಂದು ನೇರವಾಗಿ ಹೇಳಿದ್ದಾರೆ
ಸಾರಿಗೆ ಸಂಸ್ಥೆ ಮುಚ್ಚಲ್ಪಡುತ್ತದೆ ಎಂದೆಲ್ಲಾ ಕೂಗುಗಳು ಕೇಳಿಬಂದಿತ್ತು. ಈ ಬೆನ್ನಲ್ಲೇ ಸರ್ಕಾರ 'ಶಕ್ತಿ ಯೋಜನೆ' ಬಗ್ಗೆ ಗುಡ್ ನ್ಯೂಸ್(Good news) ಒಂದನ್ನು ನೀಡಿದೆ.
ಕಳೆದ ಕೆಲವು ದಿನಗಳಿಂದ ಮಾಜಿ ಸಚಿವ, ಬಿಜೆಪಿ ನಾಯಕ ಮಾಧುಸ್ವಾಮಿ(JC Madhuswamy) ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ಧಿ ಎಲ್ಲೆಡೆ ಹರಿದಾಡುತ್ತಿತ್ತು.
Karnataka new opposition leader : ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಸೋಮವಾರ ಕೇಂದ್ರದಿಂದ ವೀಕ್ಷಕರಾದ ವಿನೋದ್ ತಾವೆ, ಮನ್ಸೂಖ್ ಮಾಂಡವೀಯ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.