Siddaramaiah Biryani: ಸಿಎಂ ಮನೆಗೆ ಆಟೋದಲ್ಲಿ ಬಂದ ಬಿರಿಯಾನಿ ವಾಪಸ್, ಮತ್ತೆ ಬೆಂಜ್ ಕಾರಲ್ಲಿ ರಾಯಲ್ ಆಗಿ ಎಂಟ್ರಿ ಕೊಡ್ತು ಅದೇ ಬಿರ್ಯಾ..ನಿ !!
ಈ ಬಿರಿಯಾನಿ ಎಂಟ್ರಿಯೇ ಬೇರೆಯಾಗಿತ್ತು. ಯಾಕೆಂದ್ರೆ ಬೆಂಜ್ ಕಾರಿನ ಮೂಲಕ ಈ ಬಿರಿಯಾನಿ ಸಿಎಂ ಮನೆ ಹೊಕ್ಕಿದೆ.
ಈ ಬಿರಿಯಾನಿ ಎಂಟ್ರಿಯೇ ಬೇರೆಯಾಗಿತ್ತು. ಯಾಕೆಂದ್ರೆ ಬೆಂಜ್ ಕಾರಿನ ಮೂಲಕ ಈ ಬಿರಿಯಾನಿ ಸಿಎಂ ಮನೆ ಹೊಕ್ಕಿದೆ.
ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ಮಹಿಳೆಯರ ಶ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು.
ಈ ಸ್ಮಾರ್ಟ್ ಕಾರ್ಡ್ (Shakti smart Card) ಅನ್ನು ಉಚಿತ ಪ್ರಯಾಣದ ವೇಳೆ ತೋರಿಸುವುದನ್ನು ಕಡ್ಡಾಯ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಹೊಸ ವಾಹನಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಭಾನುವಾರ ಹೇಳಿದ್ದಾರೆ.
ಚುನಾವಣೆ ಮುಕ್ತಾಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ (Election) ಸಿದ್ಧತೆ ನಡೆಯುತ್ತಿದೆ.
Uniform civil code : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ತಡರಾತ್ರಿ ಬಿಜೆಪಿಯ ಹಿರಿಯ ನಾಯಕರು ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಕೊಡುವ ಹಣದಲ್ಲಿ ಕೊಡುವ ಹಣಕ್ಕೆ ಮಾರ್ಕೆಟ್‌ನಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ(Basavaraj bommai) ಟೀಕಿಸಿದ್ದಾರೆ
Nalin Kumar kateel-MP Renukacharya: ನಳೀನ್ ಕುಮಾರ್(Nalin Kumar kateel) ಕಟೀಲ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ(MP Renukacharya) ಆಗ್ರಹಿಸಿದ್ದಾರೆ
ಇದೀಗ ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ(BJP State president) ಎಚ್ಚರಿಕೆ ನೀಡಿದ್ದು, , ಪಕ್ಷದ ಶಿಸ್ತು ಮೀರಿ ಯಾರು ಕೂಡ ಯಾವುದೇ ಹೇಳಿಕೆಗಳನ್ನು ನೀಡಬಾರದು.
ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ಪಡಿತರ ಸಿಗಬೇಕು. ಹಾಗಾಗಿ ಈ ಕೆಳಗಿನ ವಸ್ತುಗಳು, ದಾಖಲೆಗಳು ನಿಮ್ಮ ಬಳಿ ಇದ್ದರೆ ನಿಮಗೆ ಪಡಿತರ ಸಿಗುವುದಿಲ್ಲ ಎಂದು ಸರ್ಕಾರ ಘೋಷಿಸಿದೆ