Modi visits Bandipur: ಬಂಡೀಪುರಕ್ಕೆ ಮೋದಿ ಆಗಮನ ಬೆನ್ನಲ್ಲೆ ಆದಾಯ ಹೆಚ್ಚಳ..! ಹೇಗೆ ಗೊತ್ತಾ ?
ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ(Modi visits Bandipur) ನೀಡಿದ್ದೇ ತಡ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಶರವೇಗದಲ್ಲಿ ಹೆಚ್ಚಾಗಿದೆ
ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ(Modi visits Bandipur) ನೀಡಿದ್ದೇ ತಡ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಶರವೇಗದಲ್ಲಿ ಹೆಚ್ಚಾಗಿದೆ
PM Modi in Egypt: 26 ವರ್ಷಗಳ ನಂತರ ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಈಜಿಪ್ಟ್ ಕೈರೋಗೆ ಆಗಮಿಸಿದ್ದಾರೆ
ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi hebbalkar) ಹೇಳಿಕೆ ನೀಡಿದ್ದಾರೆ.
ಅಕ್ಕಿ ವಿಚಾರದ ಕುರಿತು ಇದೀಗ ಮಾಜಿ ಸಚಿವ ಆರ್. ಅಶೋಕ್ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ವಿರುದ್ಧ ಕಿಡಿಕಾರಿದ್ದಾರೆ.
ಇದೀಗ ಈ ವಿಚಾರ ಸುಳ್ಳು. ನಳಿನ್‌ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟನೆ ಸಿಕ್ಕಿದೆ.
ಅಸಮಾನತೆ, ಬಹುಪತ್ನಿತ್ವ ಪದ್ಧತಿಗೆ ಕಡಿವಾಣ ಹಾಕಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ , ಶಾಸಕ ಯಶಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ್ದಾರೆ.
ರಾಹುಲ್ ಗಾಂಧಿ ಅವರು ಗಡ್ಡ ಟ್ರಿಮ್ ಮಾಡಿ ಬೇಗ ಮದುವೆ ಆಗಲಿ" ಎಂದು ಲಾಲು ಯಾದವ್ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ಹೊಂಚಿಕೆಗಾಗಿ ಎರಡನೇ ಬಾರಿಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ನಿರಾಸೆಯಾಗಿದೆ.