K S Eshwarappa: ಮಾಜಿ ಸಚಿವ, ಕೆ ಎಸ್ ಈಶ್ವರಪ್ಪನವರು ಮರಳಿ ಬಿಜೆಪಿ(BJP) ಸೇರುವುದು ಬಹುತೇಕ ಫಿಕ್ಸ್ ಆಗಿದ್ದು, ಇದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.
Suraj Revanna: ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗಲೆ ಅಣ್ಣ ಸೂರಜ್ ರೇವಣ್ಣನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅದೂ ಅಲ್ಲದೆ ಕೂಡ ಸಲಿಂಗ ಕಿರುಕುಳ !!
Karnataka Government: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ ಖಜಾನೆ ಖಾಲಿಯಾಗಿದೆ. ಬೆಲೆ ಏರಿಕೆ ಮಾಡಿದರೂ ವಾರ್ಷಿಕವಾಗಿ 1 ಲಕ್ಷ ಕೋಟಿ ರೂಪಾಯಿ ಹೊಂದಿಸಲು ಸಾಧ್ಯವಾಗುತ್ತಿಲ್ಲ.