ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

C M Siddaramiah : ಎಚ್‍ಡಿಕೆ ಗೆ ಸಚಿವ ಜಮೀರ್ ‘ಕರಿಯ ಕುಮಾರಸ್ವಾಮಿ’ ಎಂದ ವಿಚಾರ – ಕೊನೆಗೂ ಮೌನ ಮುರಿದ ಸಿಎಂ ಸಿದ್ದರಾಮಯ್ಯ!!

C M Siddaramiah : ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಕುಮಾರಸ್ವಾಮಿಯವರಿಗೆ (HD Kumarswamy) ಕರಿಯ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ವಿವಾದಾತ್ಮಕ ಹೇಳಿಕೆ ನೀಡಿದ್ದರು.…

Waqf: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಆರಂಭಿಸಿದ್ದಾರೆ: ಪ್ರಿಯಾಂಕ್ ಖರ್ಗೆ

Waqf: ಬಿಜೆಪಿಯವರು (BJP) ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ (Waqf) ಅಭಿಯಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ಫ್ ಅಭಿಯಾನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Mallikharjun Kharge: ಇಂದಿರಾ ಗಾಂಧಿ ಎದುರು ಅಮಿತ್ ಶಾ ಇನ್ನೂ ಬಚ್ಚಾ – ಖರ್ಗೆ ವಾಗ್ದಾಳಿ

Mallikharjun Kharge: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikharjun Kharge), ಶಾ ವಿರುದ್ಧ ಹರಿಹಾಯ್ದಿದ್ದು, ಇಂದಿರಾಗಾಂಧಿಯವರ ಎದುರು ಅಮಿತ್ ಶಾ ಬಚ್ಚಾ ಎಂದು ವಾಗ್ದಾಳಿ ನಡೆಸಿದ್ದಾರೆ.

Dr Manjunath: ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ ಆರೋಪ -ಸಂಸದ ಡಾ. ಮಂಜುನಾಥ್‌ಗೂ ಸಂಕಷ್ಟ?

ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣವನ್ನು ತನಿಖೆ ಮಾಡುವುದಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.

Punith kerehalli: ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ಪೋಸ್ಟ್ ವೈರಲ್! 14 ದಿನ ನ್ಯಾಯಾಂಗ ಬಂಧನ ಆದೇಶ

Punith kerehalli: ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿದ್ದು ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯ ಮೇಲೆ ಕೇಸು ದಾಖಲು ಮಾಡಲಾಗಿದೆ.

D K Shivkumar : ಕುಮಾರಸ್ವಾಮಿ ಚಡ್ಡಿ ಒಳಗಡೆ ಏನಿದೆ ಎಂದು ಜಮೀರ್ ಗೆ ಗೊತ್ತು – ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ !!

D K Shivkumar : ರಾಜ್ಯದಲ್ಲಿ ಬೈ ಎಲೆಕ್ಷನ್‌ ಭರಾಟೆ ಜೋರಾಗಿದೆ. ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರ ರಂಗೇರಿದೆ.

Pramod Muthalik: ಜಮೀರ್‌ನನ್ನು ಗಡಿಪಾರು ಮಾಡೋ ಬದಲು ಆಲದ ಮರಕ್ಕೆ ನೇಣು ಹಾಕಿ: ಮುತಾಲಿಕ್ ಆಕ್ರೋಶ

Pramod Muthalik: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರು ಚಿಕ್ಕಮಗಳೂರಿನಲ್ಲಿ (Chikkamagaluru) ದತ್ತಮಾಲೆ ಅಭಿಯಾನದ ಧರ್ಮಸಭೆಯಲ್ಲಿ ಮಾತನಾಡಿ, ಸಚಿವ ಜಮೀರ್ ಅಹಮದ್‍ರನ್ನು (Zameer Ahmed) ಗಡಿಪಾರು ಮಾಡೋ ಬದಲು ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಕಿಡಿಕಾರಿದ್ದಾರೆ.

Temple: ಬಿಜೆಪಿ ಅಧಿಕಾರಕ್ಕೆ ಬಂದರೆ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ತೆಗೆದುಹಾಕಲಾಗುತ್ತೆ: ಅಣ್ಣಾಮಲೈ ಘೋಷಣೆ

Temple: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಆಕ್ಸರ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರೊಂದಿಗೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Tejaswi Surya FIR: ರೈತನ ಸಾವು ವಕ್ಫ್‌ ಘಟನೆಗೆ ಲಿಂಕ್‌; ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ ದಾಖಲು

Tejaswi Surya FIR: ಸುಳ್ಳು ಮಾಹಿತಿ ಹರಡಿದ ಆರೋಪದ ಮೇರೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

DK Shivkumar: ‘ನನ್ನ ಹತ್ರ ತಗ್ಗಿ-ಬಗ್ಗಿ ನಡೆಯಬೇಕು ಗೊತ್ತಾಯ್ತಾ?’ ತೇಜಸ್ವಿ ಸೂರ್ಯಗೆ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್

DK Shivkumar : ಅನುದಾನ ಬಿಡುಗಡೆಯ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ(Tejaswi Surya)ಅವರು ಡಿಕೆ ಶಿವಕುಮಾರ್(DK Shivkumar) ಜೊತೆ ಚರ್ಚೆ ನಡೆಸಿದ್ದು, ನೀವೇ ಹೇಳಿ ಡಿಕೆಶಿ ಅವರು ನನ್ನ ಹತ್ತಿರ ತಗ್ಗಿ ಬಗ್ಗಿ ನಡೆಯಬೇಕು ಗೊತ್ತಾಯ್ತಾ ಎಂದು ತೇಜಸ್ವಿ ಸೂರ್ಯಗೆ ಕಡಕ್ ವಾರ್ನಿಂಗ್ ಮಾಡಿದ್ದಾರೆ.