ಸೋಮವಾರ, 2 ನವೆಂಬರ್ 2026

Karnataka State Politics Updates

V. somanna: ನನಗೆ ರಾಜ್ಯಾಧ್ಯಕ್ಷ ಪಟ್ಟ ಬೇಕೇ ಬೇಕು- ಪಟ್ಟು ಹಿಡಿದ ಸೋಮಣ್ಣ!! ಕೇಳಿದವ್ರಿಗೆಲ್ಲಾ ಅಧ್ಯಕ್ಷ ಸ್ಥಾನ ಕೊಡೋಕಾಗಲ್ಲ ಎಂದ ನಾಯಕರು!!

ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್‌ ಶಾಸಕನನ್ನು ಪ್ರೀತಿಯಿಂದ ಅಪ್ಪಿಕೊಂಡು ಅಭಿನಂದಿಸಿದ ಬಿಜೆಪಿ ಸಂಸದ ಅನಂತಕುಮಾರ್‌ ಹೆಗಡೆ

ರಾಜಕೀಯದ ಆಟ ಏನೇ ಇರಲಿ, ಇದರಲ್ಲಿ ಹೆಚ್ಚಾಗಿ ದ್ವೇಷ ಕಟ್ಟಿಕೊಳ್ಳುವುದು ಕಾರ್ಯಕರ್ತರು. ಆದರೆ ಅಧಿಕಾರದಲ್ಲಿರುವ ಮಹನೀಯರೆಲ್ಲ ತನ್ನ ವಿರೋಧ ಪಕ್ಷದವರೊಟ್ಟಿಗೆ ಊಟ ಮಾಡುವುದು, ಸಂಭಾಷಣೆ ನಡೆಸುವುದು ಹಾಗೆನೇ ಬಿಗಿದಪ್ಪಿಕೊಂಡು ಸಂತಸ ವ್ಯಕ್ತಪಡಿಸುವುದು ಇವೆಲ್ಲ ಮಾಮೂಲು. ಆದರೆ ಇವೆಲ್ಲವನ್ನೂ ನೋಡಿಯೂ…

D K Shivkumar: ಕಾಂಗ್ರೆಸ್ ನದ್ದು ಗೃಹ ಜ್ಯೋತಿ ಅಲ್ಲ, ಸುಡುವ ಜ್ಯೋತಿ ಎಂದ ಕುಮಾರಸ್ವಾಮಿ..!! ಅಯ್ಯೋ ಪಾಪ ನಮ್ ಕುಮಾರಣ್ಣ… ಎಂದು ಮಾತಲ್ಲೇ ತಿವಿದ ಡಿಕೆಶಿ!!

ಈ ಸರ್ಕಾರದಿಂದ ನಮಗೆ ಸಹಾಯವಾಗುತ್ತಿದೆ ಎಂದು ಬಡವರು ಸಂತೋಷದಿಂದ ಇದ್ದಾರೆ. ನಮ್ಮ ಅಕ್ಕ ತಂಗಿಯರು ನಮ್ಮ ಶಕ್ತಿ ಯೋಜನೆ

Nalin Kumar kateel: ಕೇಂದ್ರಕ್ಕೆ ಕರ್ನಾಟಕ ಒಂದೇ ಮುಖ್ಯವಲ್ಲ, ಕಾಂಗ್ರೆಸಿನವ್ರು ಮೋದಿ ಕೇಳಿ ಅನ್ನ ಭಾಗ್ಯ ಘೋಷಿಸಿಲ್ಲ – ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ!!

ಕಲಬುರಗಿಯಲ್ಲಿ((Kalaburgi) ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರು ಸಿದ್ದರಾಮಯ್ಯ ಹಾಗೂ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು.

H D Kumaraswamy: ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರಿಗೂ ಟಿಕೆಟ್ ಇಲ್ಲ !! ಸಂಚಲನ ಮೂಡಿಸಿದ ಎಚ್ಡಿಕೆ ಹೇಳಿಕೆ !!

ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ(H D Kumaraswamy) ಅವರು ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

G.Parameshwar: ಪೊಲೀಸ್​ ಆಕಾಂಕ್ಷಿಗಳಿಗೆ ಸಿಹಿಸುದ್ದಿ​ ; 3,500 ಪೊಲೀಸರ ನೇಮಕಕ್ಕೆ ಇನ್ನೊಂದು ವಾರದಲ್ಲಿ ಆದೇಶ- ಡಾ. ಜಿ ಪರಮೇಶ್ವರ್ !

ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ (G.Parameshwar) ಗುರುವಾರ ತಿಳಿಸಿದ್ದಾರೆ.

PM Kisan E-KYC: ಪಿಎಂ ಕಿಸಾನ್ ಸಮ್ಮಾನ್ ಯೋಜನೆ​ಗೆ ಕೆವೈಸಿ ಅಪ್ಡೇಟ್ ಜೂನ್ 30 ರೊಳಗೆ ಕಡ್ಡಾಯ ! ನೋಂದಣಿ ಪ್ರಕ್ರಿಯೆ, ಇತರ ಪೂರ್ಣ ಮಾಹಿತಿ ಇಲ್ಲಿದೆ

ಇ-ಕೆವೈಸಿ ಅಪ್​ಡೇಟ್​ ಮಾಡುವುದರ ಜೊತೆಗೆ ಕಿಸಾನ್​ (ಕೃಷಿ) ಸಮ್ಮಾನ್ ಯೋಜನೆ ಬಗೆಗಿನ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

Free bus travel: KSRTC ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ..!! ಈ 5 ದಿನ ಸುತ್ತಾಡಿ, ಮಜಾ ಮಾಡಿ!!

ಆದರೀಗ ಈ ನಡುವೆ ಪುರುಷರಿಗೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರವು ಪುರಿಷರಿಗೂ 5 ದಿನ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

Bangalore: ಬಿಜೆಪಿ ರಾಜ್ಯಾಧ್ಯಕ್ಷತೆಗೆ ಪ್ರತಾಪ್ ಸಿಂಹ ,ವಿಪಕ್ಷ ನಾಯಕ ಬಸವನ ಗೌಡ ಪಾಟೀಲ್ ಯತ್ನಾಳ್ ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ?

ಬಲ್ಲಮೂಲಗಳ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೈಸೂರು ಸಂಸದ ಪ್ರತಾಪ ಸಿಂಹ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

K J George: ಕೊಪ್ಪಳದ ಅಜ್ಜಿಗೆ ಬಂದ ಲಕ್ಷಗಟ್ಟಲೆ ಕರೆಂಟ್ ಬಿಲ್ ಕುರಿತು ಸ್ಪಷ್ಟೀಕರಣ ಕೊಟ್ಟ ಇಂಧನ ಸಚಿವ ಕೆ. ಜೆ ಜಾರ್ಜ್!! ಸಚಿವರು ಹೇಳಿದ್ದೇನು?

ಎರಡೇ ಎರಡು ಬಲ್ಬ್‌ ಬಳಸುವ 90ರ ಅಜ್ಜಿಯ ಮನೆಗೆ ಲಕ್ಷ ರೂಪಾಯಿಗೂ ಹೆಚ್ಚು ವಿದ್ಯುತ್‌ ಬಿಲ್‌ ಬಂದಿದ್ದು, ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು.