ಸೋಮವಾರ, 2 ನವೆಂಬರ್ 2026

Karnataka State Politics Updates

Prathap simha: ಸಿದ್ದರಾಮಯ್ಯನವ್ರೇ… ತಾಕತ್ತಿದ್ರೆ, ಧೈರ್ಯವಿದ್ರೆ 5 ವರ್ಷವೂ ನಾನೇ ಸಿಎಂ ಎಂದು ಘೋಷಿಸಿ!! ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸವಾಲ್!!

ಸಿದ್ರಾಮಯ್ಯ ಅವರಿಗೆ ತಾಕತ್ತಿದ್ದರೆ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಧೈರ್ಯವಾಗಿ ಹೇಳಲಿ ನೋಡೋಣ ಎಂದು ಸವಾಲೆಸೆದಿದ್ದಾರೆ.

CM Siddaramaiah: ಕೋಮು ದ್ವೇಷಕ್ಕೆ ಬಲಿಯಾದ ಯುವಕರ ಕುಟುಂಬಕ್ಕೆ ತಲಾ 25 ಲಕ್ಷದ ಚೆಕ್ ನೀಡಿದ ಸಿದ್ದರಾಮಯ್ಯ

CM Siddaramaiah: ಕೋಮು ರಾಜಕಾರಣಕ್ಕೆ ಬಲಿಯಾದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ನೀಡುವುದೆಂದು ಸರ್ಕಾರ ಇತ್ತೀಚೆಗೆ ಹೇಳಿತ್ತು.

Devendra Fadnavis: ಭಾರತದ ಮುಸ್ಲಿಮರು ಔರಂಗಜೇಬನ ವಂಶಸ್ಥರಲ್ಲ, ನಮ್ಮ ರಾಜ ಶಿವಾಜಿ ಮಹಾರಾಜ ಎಂದ ದೇವೇಂದ್ರ ಫಡ್ನವೀಸ್

ಭಾರತದಲ್ಲಿ ಯಾವುದೇ ಮುಸಲ್ಮಾನರೂ ಔರಂಗಜೇಬ್ ವಂಶಸ್ಥರಲ್ಲ' ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis ) ಅವರು ಆಘಾತಕಾರಿ ಹೇಳಿಕೆಯನ್ನು ಭಾನುವಾರ ಹೇಳಿದ್ದಾರೆ.

Madhu Bangarappa: ‘ಬಿಜೆಪಿ’ ವ್ಯಾಖ್ಯಾನಿಸೋ ಭರದಲ್ಲಿ ‘ಬ್ರಿಟಿಷ್’ ಎಂದೆಲ್ಲಾ ವಾಗ್ದಾಳಿ ನಡೆಸಿದ ಮಧು ಬಂಗಾರಪ್ಪ!! ಶಿಕ್ಷಣ ಸಚಿವರೂ ಹೀಗನ್ನಬಹುದೆ?

ಸಚಿವ ಮಧು ಬಂಗಾರಪ್ಪನವರು(Madhu bangarappa) ಹೇಳಿಕೆಯೊಂದನ್ನು ನೀಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Ramalinga Reddy: ‘ ಮಹಿಳೆಯರು ಹಿಡ್ಕೊಂಡು ಮುರಿಯುತ್ತಿದ್ದಾರೆ ‘ ಹೇಳಿಕೆಗೆ ಮಂತ್ರಿಗಳು ಹೇಳಿದ್ದೇನು ?!

Ramalinga Reddy: ಹದಗೆಟ್ಟ ಬಸ್ ಗಳನ್ನು ಪರಿಶೀಲಿಸಿ, ಹೊಸ ಬಸ್ ಗಳನ್ನು ಬಿಡುತ್ತೇವೆ. ನಾಲ್ಕು ಸಾವಿರ ಹೊಸ ಬಸ್‌ಗಳನ್ನು ಬಿಡಲಾಗುವುದು ಎಂದು ಹೇಳಿದರು.

Vijay Thalapathy- Anbumani Ramadoss: ಮಾಜಿ ಸಚಿವ ಅನ್ಬುಮಣಿ ರಾಮದಾಸ್‌ ಅವರಿಂದ ತಮಿಳು ನಟ ವಿಜಯ್ ಗೆ ಖಡಕ್ ಎಚ್ಚರಿಕೆ! ಅಷ್ಟಕ್ಕೂ ದಳಪತಿ ಮಾಡಿದ ತಪ್ಪಾದರೂ ಏನು?

Vijay Thalapathy: ತಮಿಳುನಾಡಿನ ಹಿರಿಯ ರಾಜಕಾರಣಿಯೊಬ್ಬರು, ವಿಜಯ್‌ಗೆ ಎಚ್ಚರಿಕೆಯ ಬುದ್ಧಿಮಾತುಗಳನ್ನು ಹೇಳಿದ್ದಾರೆ. ಹಾಗಾದರೆ ವಿಜಯ್ ಮಾಡಿದ ತಪ್ಪೇನಾದರೂ ಏನು?

KN Rajanna on Sudeep: ಕಿಚ್ಚ ಸುದೀಪ್‌ ಬಗ್ಗೆ ಬೇಸರದ ಮಾತುಗಳನ್ನಾಡಿದ ಕೆ.ಎನ್‌.ರಾಜಣ್ಣ! ಕಾರಣವೇನು?

KN Rajanna on Sudeep: ಸ್ಟಾರ್‌ ಪ್ರಚಾರಕರಾಗಿ ಕೆಲಸ ಮಾಡಿದವರ ವಿರುದ್ಧ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ ಎನ್‌ ರಾಜಣ್ಣ ಮಾತಾಡಿದ್ದಾರೆ.

Free bus travel Scheme: ರಾಜ್ಯದಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತ ಬಸ್ ಪ್ರಯಾಣ!?? ಏನಿದು ಹೊಸ ಸಮಾಚಾರ?

Free bus travel Scheme: ಪುರುಷರಿಗೂ ಉಚಿತ ಬಸ್ ಪ್ರಯಾಣ ಅನ್ನುವ ಕೂಗು ಕೇಳಿಬರುತ್ತಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಈ ಕುರಿತು ಧ್ವನಿಯೆತ್ತಿದ್ದಾರೆ.

DK Suresh: ರಾಜಕಾರಣದಲ್ಲಿ ನೆಮ್ಮದಿಯೇ ಇಲ್ಲ, ವಿಶ್ರಾಂತಿ ಬೇಕಾಗಿದೆ ! ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಾರಾ ಡಿಕೆ ಸುರೇಶ್?

DK Suresh: ಬೆಂಗಳೂರಿನಲ್ಲಿ ಇಂದು (ಜೂನ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್, ರಾಜಕಾರಣದಲ್ಲಿ ನೆಮ್ಮದಿಯೇ ಇಲ್ಲ.