ಸೋಮವಾರ, 2 ನವೆಂಬರ್ 2026

Karnataka State Politics Updates

Baijnath singh: ಅಬ್ಬಬ್ಬಾ.. ಕಾಂಗ್ರೆಸ್ ಸೇರ್ಪಡೆಗಾಗಿ 300ಕಿಮೀ ನಿಂದ, 400 ಕಾರುಗಳ ಬೆಂಗಾವಲಲ್ಲಿ ಬಂದ ಬಿಜೆಪಿ ನಾಯಕ!! ಕಾರುಗಳ ಸೈರನ್ ಗೆ ತಂಡಾ ಹೊಡೆದ ಜನ!!

Baijnath singh : ಸುಮಾರು 300 ಕಿಮೀ ಅಂತರವನ್ನು ಅವರು ಕ್ರಮಿಸುವಾಗ ಬರೋಬ್ಬರಿ 400 ಕಾರುಗಳು ಬೆಂಗಾವಲಾಗಿ ತೆರಳಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

Constitution preamble: ಶಾಲಾ-ಕಾಲೇಜುಗಳಲ್ಲಿ ನಾಡಗೀತೆ, ರಾಷ್ಟ್ರಗೀತೆ ನಂತ್ರ ‘ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಸಿಎಂ ಸಿದ್ದರಾಮಯ್ಯ ಘೋಷಣೆ

Read Constitution preamble : ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ"ಗೊಳಿಸಲಾಗಿದೆ ಎಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಕಾಂಗ್ರೆಸ್‌ಗೆ ಸಮಾಜದಲ್ಲಿ ಶಾಂತಿ ಬೇಕಿಲ್ಲ: ಮಾಜಿ ಸಚಿವ ಡಾ ಅಶ್ವಥ್​ ನಾರಾಯಣ

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ 4-5 ದಿನಗಳು ವಿಳಂಬ : ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಮಾಧ್ಯಮಗಳೊಂದಿಗೆ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಬಹುನೀರಿಕ್ಷೆಯ ಐದು ಯೋಜನೆ ಪೈಕಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ.

Congress: ಮತಾಂತರ ನಿಷೇಧ ಕಾಯ್ದೆ ರದ್ದು : ರಾಜ್ಯ ಸಚಿವ ಸಂಪುಟ ನಿರ್ಧಾರ

Karnataka cabinet meeting: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

Siddaramaiah -Sunil kumar: ‘ಅನ್ನ ಭಾಗ್ಯ’ ಕ್ಕೆ ಕೇಂದ್ರದ ಅಡ್ಡಗಾಲು- ಸಿದ್ದರಾಮಯ್ಯ ಆರೋಪ!! ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ ಎಂದು ಸುನಿಲ್ ಕುಮಾರ್ ಕೌಂಟ್ರು!!

Siddaramaiah -Sunil kumar: ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಎಫ್‌ಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ

Indira canteen: ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಭರ್ಜರಿ ಬಾಡೂಟ!! ಇನ್ನು ಕಡಿಮೆ ದರದಲ್ಲಿ ಸವಿಯಬಹುದು ಮಟನ್, ಚಿಕನ್ ಐಟಮ್!! ನಾಳೆಯಿಂದಲೇ ಜಾರಿ ?!

Indira canteen: CM ಬಳಿಕ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಿದ ಸಿದ್ದು ಇದೀಗ ಈ ಕ್ಯಾಂಟೀನ್ ಗಳಲ್ಲಿ ಬಾಡೂಟ ಹಾಕಿಸೋ ಬಗ್ಗೆ ಚಿಂತನೆ ನಡೆಸಿದ್ದಾರೆ

Pratap Simha: ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ಜೊತೆ ಡಬಲ್ ಗೇಮ್: ಪ್ರತಾಪ್ ಸಿಂಹ ಆರೋಪ!

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಯಾರೂ ಟೀಕೆ ಮಾಡದಂತೆ ಶಾಮೀಲಾಗಿದ್ದಾರೆ. ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ (Pratap Simha) ಆರೋಪಿಸಿದ್ದಾರೆ.