ಸೋಮವಾರ, 2 ನವೆಂಬರ್ 2026

Karnataka State Politics Updates

Karnataka congress: ಕರ್ನಾಟಕ ಸರ್ಕಾರದ ಸಭೆಗಳನ್ನು ನಡೆಸುತ್ತಿರೋ ಸುರ್ಜೇವಾಲ! ಬಿಜೆಪಿ- ಜೆಡಿಎಸ್ ನಿಂದ ಸರ್ಕಾರಕ್ಕೆ ಛೀಮಾರಿ- ಫೋಟೋ ಶೇರ್ ಮಾಡಿದ ಜಮೀರ್ ಗೆ ಹೈಕಮಾಂಡ್ ಕ್ಲಾಸ್!!

ಕರ್ನಾಟಕ ಸರ್ಕಾರದ ಸಭೆಗಳನ್ನು ಕಾಂಗ್ರೆಸ್​(Congress) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ (Randeep Surjewala) ಅವರು ನಡೆಸಿರುವುದು ತೀವ್ರ ಟೀಕೆಗೆ ಕಾರಣವಾಗಿದೆ.

BJP-Congress: ನಮ್ಮನ್ನು ನೋಡಿ ಸದಾ ಉರಿಯೋ ಬಿಜೆಪಿಯ ಉರಿ ಶಮನಕ್ಕೆ “ಬರ್ನಲ್ ಭಾಗ್ಯ” ಕರುಣಿಸುತ್ತೇವೆ- ಕಾಂಗ್ರೆಸ್ ಲೇವಡಿ!!

BJP-Congress : ಬಿಜೆಪಿಯ ಉರಿ ಶಮನಕ್ಕಾಗಿ "ಬರ್ನಲ್ ಭಾಗ್ಯ" ಕೊಡುವ ಬಗ್ಗೆ ಚಿಂತಿಸುತ್ತೇವೆ ಎಂದು ಪ್ರತಿಪಕ್ಷ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

Shivraj kumar: ಸಿಎಂ ಭೇಟಿ ಬಳಿಕ ಗರಂ ಆಗಿಯೇ ಹೊರನಡೆದ ಶಿವರಾಜ್ ಕುಮಾರ್!! ಮಾಧ್ಯಮಗಳಿಗೂ ಪ್ರತಿಕ್ರಿಸದೆ ಸೀದಾ ಕಾರು ಹತ್ತಿ ಹೋಗಿದ್ಯಾಕೆ?

ಇಂದು ಮುಖ್ಯಮಂತ್ರಿಗಳನ್ನು(CM) ಭೇಟಿ ಮಾಡಲು ಸ್ವತಃ ಕಾರು ಡ್ರೈವ್ ಮಾಡಿಕೊಂಡು ಬಂದಿದ್ದರು ಶಿವರಾಜ್ ಕುಮಾರ್. ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ

Basavaraj Bommai: ವಿದ್ಯುತ್ ಬಿಲ್ ನಾವು ಹೆಚ್ಚು ಮಾಡಿಲ್ಲ, ಸಚಿವ ಜಾರ್ಜ್ ಆರೋಪಕ್ಕೆ ಬೊಮ್ಮಾಯಿ ಪ್ರತ್ಯುತ್ತರ !

ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ ಬಂದ ಕಾರಣ ಬಿತ್ತನೆ ತಡವಾಗಿದೆ.

ಉಡುಪಿಗೆ KSRTC ಬಸ್ಸು ಸಾಧ್ಯತೆ – ಸಚಿವೆ | ನಳಿನ್’ಗೆ ಪ್ರೈವೇಟ್’ನಲ್ಲೂ ಫ್ರೀ ಟಿಕೆಟ್ ಬೇಕಂತೆ !

ಈ ಮಧ್ಯೆ ಖಾಸಗಿ ಬಸ್'ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ

Udupi: ಉಡುಪಿಯಲ್ಲಿ ಹೆಚ್ಚಲಿದೆ ಸರ್ಕಾರಿ ಬಸ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯಿಂದ ಆತಂಕದಲ್ಲಿ ಪ್ರೈವೇಟ್ ಬಸ್ ವ್ಯವಸ್ಥೆ !

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟರು. ಈ ವೇಳೆ ಸರ್ಕಾರಿ ಬಸ್ ಸಂಖ್ಯೆ ಕಡಿಮೆ ಇದ್ದು,

BJP: 5 ದಿನಗಳಲ್ಲಿ 50 ಲಕ್ಷ ಮನೆಗಳ ಬಾಗಿಲಿಗೇ ಬರಲಿದೆ ಬಿಜೆಪಿ ನಾಯಕರ ದಂಡು!! ಕಾರಣವೇನು?

ಪಕ್ಷದ ಹಿರಿಯ ನಾಯಕರು ಆರೇಳು ತಂಡಗಳನ್ನು ರಚಿಸಿಕೊಂಡು ಐದು ದಿನಗಳಲ್ಲಿ ರಾಜ್ಯದ ಪ್ರತಿ ಮನೆಗೂ ತಲುಪುವ ಗುರಿ ಇರಿಸಿಕೊಂಡಿದ್ದಾರೆ

Belgaum: ಬೆಳಗಾವಿ: ನಾಳೆ ವಿದ್ಯುತ್ ದರ ಏರಿಕೆ ಖಂಡಿಸಿ, ಕೈಗಾರಿಕೋದ್ಯಮಿಗಳಿಂದ ಮೌನ ಪ್ರತಿಭಟನೆ

ವಿದ್ಯುತ್‌ ದರ ಹೆಚ್ಚಳ ವಿರೋಧಿಸಿ,ಬೆಳಗಾವಿ ನಾಳೆ ಚೆನ್ನಮ್ಮ ವೃತ್ತದಲ್ಲಿ ಕೈಗಾರಿಕೋದ್ಯಮಿಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

Shakti Scheme: ಉಚಿತ ಶಕ್ತಿ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಅಗತ್ಯವಿಲ್ಲ, ಮಹಿಳೆಯರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್ !

ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್ ' ಮುಖೇನ ತಮ್ಮ ಗುರುತು ಸಾಬೀತುಬೇಕಾಗಿರುತ್ತದೆ ಎಂದು ತಿಳಿಸಲಾಗಿತ್ತು ಎಂದಿದ್ದಾರೆ.