CM Siddaramaiah: ಕಂಡಕ್ಟರ್ ಆಗಿ ಮಹಿಳೆಯರಿಗೆ ಚೀಟಿ ಹರಿದು ‘ ರೈಟ್ ‘ ಹೇಳಲಿರುವ ಸಿಎಂ: ಒನ್ ಅವರ್ ಕಂಡಕ್ಟರ್ ಪಾತ್ರದಲ್ಲಿ ಸಿದ್ರಾಮಯ್ಯ !
ಜೂನ್ 11 ರ ಬೆಳಿಗ್ಗೆ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ಹೊರಡುವ ಬಿಎಂಟಿಸಿ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯನವರು ಟಿಕೇಟು ಹರಿಯಲಿದ್ದಾರೆ.
ಜೂನ್ 11 ರ ಬೆಳಿಗ್ಗೆ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ಹೊರಡುವ ಬಿಎಂಟಿಸಿ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯನವರು ಟಿಕೇಟು ಹರಿಯಲಿದ್ದಾರೆ.
ಈ ನಡುವೆ ನೂತನ ಸರ್ಕಾರಕ್ಕೆ ಮತ್ತೊಂದು ಹೊಸ ತಲೆನೋವು ಶುರುವಾಗಿದೆ. ಅದು ಕೂಡಾ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ (Siddaramaiah) ಅವತ್ತು ಜನರಿಗೆ ನೀಡಿದ ವಾಗ್ದಾನ.
ಬಿಜೆಪಿ (BJP) ಸಂಸದ ಮತ್ತು ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‍ಭೂಷಣ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದಲ್ಲಿ ಸ್ಫೋಟಕ.
ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು ನಾನು ಈ ರೀತಿಯ ಯಾವುದೇ ಸೂಚನೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಐದು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರಂಟಿಗಳನ್ನು (Congress 5 Guarantee) ಜಾರಿಗೆ ತಂದು ಘೋಷಣೆ ಮಾಡಿದೆ. ಜೊತೆಗೆ ಹಲವು ಷರತ್ತುಗಳನ್ನು ಮುಂದಿಟ್ಟಿದೆ.
ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿರುವ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ಪರೀಕ್ಷಾ ಸಮಯದಲ್ಲಿ ಉಚಿತವಾಗಿ (Free bus) ಪ್ರಯಾಣಿಸಲು ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಉಚಿತ ಪ್ರಯಾಣ ಅವಕಾಶ ನೀಡಿದೆ.
ಅಂತೆಯೇ 2026ರ ವಿಧಾನಸಭಾ ಚುನಾವಣೆಗೆ ದಳಪತಿ ವಿಜಯ್ ಕೂಡಾ ರಾಜಕೀಯಕ್ಕೆ ಎಂಟ್ರಿಕೊಡುವ ತಯಾರಿಯಲ್ಲಿದ್ದಾರೆ
Textbook revision: ಪಠ್ಯಪುಸ್ತಕ ಪರಿಷ್ಕರಣೆ ನಡೆಸಲು ಸರ್ಕಾರ ಮುಂದಾಗಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ 3 ಅಧ್ಯಾಯಗಳನ್ನು ಕೈ ಬಿಡಲು ನಿರ್ಧರಿಸಿದೆ
Dr G Parameshwara: , ಸಮವಸ್ತ್ರ ಧರಿಸಿದ ಸಂದರ್ಭದಲ್ಲಿ ಕುಂಕುಮ, ವಿಭೂತಿ ಹಚ್ಚುವಂತಿಲ್ಲ ಎಂದು ಸಚಿವ.ಜಿ.ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.