Browsing Category

ರಾಜಕೀಯ

Chikkodi: ಸಂಭ್ರಮಾಚರಣೆ ವೇಳೆ ʼಮೋದಿ ಹಮಾರಾ ಕುತ್ತʼ ಎಂದ ಕಾಂಗ್ರೆಸ್‌ ಕಾರ್ಯಕರ್ತ, ಪಾಕಿಸ್ತಾನ ಪರ ಘೋಷಣೆ

Chikkodi: ʼಮೋದಿ ಹಮಾರಾ ಕುತ್ತಾʼ ಎಂದು ಕಾಂಗ್ರೆಸ್‌ ಕಾರ್ಯಕರ್ತ ಹೇಳಿದ್ದಾರೆ. ಈ ವೇಳೆ ಇನ್ನೋರ್ವ ಕಾರ್ಯಕರ್ತ ಆತನ ಬಾಯಿ ಮುಚ್ಚಿಸಿದ್ದಾನೆ.

HDFC Bank: ಚುನಾವಣಾ ಫಲಿತಾಂಶದ ನಡುವೆಯೇ ಬ್ಯಾಂಕ್ ಗ್ರಾಹಕರಿಗೆ ಟ್ವಿಸ್ಟ್! 2 ದಿನ ಈ ಸೇವೆ ಸ್ಥಗಿತ!

HDFC Bank: ಲೋಕಸಭಾ ಚುನಾವಣೆಯ ಫಲಿತಾಂಶದ ನಡುವೆಯೇ HDFC ಬ್ಯಾಂಕ್ (HDFC Bank) ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದಿದೆ. 

Indian Politics : ನಿತೀಶ್ ಕುಮಾರ್ ಅಥವಾ ಚಂದ್ರಬಾಬು ನಾಯ್ಡುಗೆ ದೇಶದ ಪ್ರಧಾನಿ ಪಟ್ಟ ?!

Indian Politics: ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುತ್ತಿರುವ ಲೋಕಸಭಾ ಚುನಾವಣೆ ಫಲಿತಾಂಶ ಇದೀಗ ರಾಜಕೀಯ ಸಂಚಲನಕ್ಕೆ ಕಾರಣವಾಗಬಹುದು

Belagavi: ಬಹು ದೊಡ್ಡ ಮಟ್ಟದ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶೆಟ್ಟರ್‌

Belagavi: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

Rishab Shetty: ಕಾಂತಾರ-1 ಕಥೆ ಬರೆದು ಮುಗಿಸಲು ಒಂದು ವರ್ಷ ಬೇಕಾಯಿತು! ಇನ್ನು ಸಿನಿಮಾ ರಿಲೀಸ್? ; ರಿಷಬ್ ಶೆಟ್ಟಿ…

Rishabh Shetty: ಈ ಬಾರಿ ಚಿತ್ರ ತುಂಬಾ ವಿಶಿಷ್ಟವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿ(Rishab Shetty) “ಕಾಂತಾರ-1′ ಹಾಗೂ ಇತರ ಅಂಶ ಕುರಿತು ಮಾತನಾಡಿದ್ದು, ಜನರ ಕುತೂಹಲಕ್ಕೆ ಉತ್ತರ ಸಿಕ್ಕಂತಾಗಿದೆ.

Prajwal Revanna: ಪ್ರಜ್ವಲ್‌ ರೇವಣ್ಣಗೆ ಹೀನಾಯ ಸೋಲು; 25ವರ್ಷಗಳ ಬಳಿಕ ಕಾಂಗ್ರೆಸ್‌ ತೆಕ್ಕೆಗೆ ಹಾಸನ

Prajwal Revanna: ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹೀನಾಯ ಸೋಲನ್ನು ಅನುಭವಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ಗೆ ಗೆಲುವಾಗಿದೆ.

Parliment Election: NDA ಮಿತ್ರ ಪಕ್ಷಗಳ ಜತೆ ಕಾಂಗ್ರೆಸ್ ಮಾತುಕೆ – ಛಿದ್ರ ಛಿದ್ರವಾಗುತ್ತಾ ಬಿಜೆಪಿ ಮೈತ್ರಿ…

Parliment Election: ಬಿಜೆಪಿಗೆ ಸರಳ ಬಹುಮತ ಬರುತ್ತದೆ ಎಂದು ತಿಳಿಯುತ್ತಿದ್ದಂತೆ ಕಾಂಗ್ರೆಸ್ NDA ಮೈತ್ರಿ ಪಕ್ಷಗಳಿಗೆ ಗಾಳ ಹಾಕಿದೆ.