ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

Donald Trump: ‘ಮೋದಿಯನ್ನು ಇಡೀ ಜಗತ್ತು ಪ್ರೀತಿಸುತ್ತದೆ’- ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಪ್ರಧಾನಿ ಮೋದಿ ಹಾಗೂ ಭಾರತವನ್ನು ಹಾಡಿ ಹೊಗಳಿದ ಟ್ರಂಪ್

Donald Trump: 'ಮೋದಿಯನ್ನು ಇಡೀ ಜಗತ್ತು ಪ್ರೀತಿಸುತ್ತದೆ'- ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಪ್ರಧಾನಿ ಮೋದಿ ಹಾಗೂ ಭಾರತವನ್ನು ಹಾಡಿ ಹೊಗಳಿದ ಟ್ರಂಪ್.

Siddaramaiah: ಸಿಎಂ ವಿರುದ್ಧ ‘ಗೋ ಬ್ಯಾಕ್’ ಚಳುವಳಿ! ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Siddaramaiah: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರು ಲೋಕಾಯುಕ್ತಕ್ಕೆ ವಿಚಾರಣೆಗೆ ಹಾಜರಾಗುತ್ತಿದ್ದಂತೆ ಇತ್ತ ಬಿಜೆಪಿ ಪ್ರತಿಭಟನೆಗೆ ಇಳಿದಿದೆ.

Shivanand Patil: ‘ಪಾಪ ಮುಸ್ಲಿಮರನ್ನು ಮನೆಯಿಂದ ಓಡಿಸಿದ್ದಾರೆ, ಸೋ ಹಿಂದೂಗಳನ್ನು ಅರೆಸ್ಟ್ ಮಾಡಿ ಅಂತ ನಾನೇ ಹೇಳ್ದೆ’ – ಸಚಿವ ಶಿವಾನಂದ ಪಾಟೀಲ್

Shivanand Patil: ‘ಪಾಪ ಮುಸಲ್ಮಾನರನ್ನು ಮನೆಯಿಂದ ಓಡಿಸಿದ್ದಾರೆ. ಹಿಂದೂಗಳನ್ನು ಅರೆಸ್ಟ್ ಮಾಡಿ ಅಂತ ನಾನೇ ಹೇಳಿದ್ದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ (shivanand patil) ಹೇಳಿದ್ದಾರೆ. ಶಿಗ್ಗಾವಿ(Shiggavi) ತಾಲೂಕಿನ ಬಂಕಾಪುರದಲ್ಲಿ(Bankapura) ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶಿವಾನಂದ…

Waqf Property: ವಕ್ಫ್‌ ಆಸ್ತಿ ವಿವಾದ: ರಾಜ್ಯಾದಲ್ಲಿ ಕೇಸರಿ ಪಡೆಯ ಪ್ರತಿಭಟನೆ : ಎಲ್ಲೆಲ್ಲಿ?!

Waqf Property: ಸೋಮವಾರ ಅಂದರೆ ಇಂದು ವಕ್ಫ್ ಆಸ್ತಿ ವಿವಾದಕ್ಕೆ (Waqf Property Controversy) ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ರಾಜ್ಯಾದಾದ್ಯಂತ ಪ್ರತಿಭಟನೆ (BJP Protest) ನಡೆಸುತ್ತಿದೆ.

Siddaramaiah: ಪ್ರತಾಪ್ ಸಿಂಹರಿಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ!

Siddaramaiah: ಮುಸಲ್ಮಾನರನ್ನು ಓಲೈಸುವುದೊಂದೇ ಸಿದ್ದರಾಮಯ್ಯನವರು ಮಾಡಿಕೊಂಡು ಬಂದಿರುವ ರಾಜಕಾರಣವಾಗಿದೆ, ಈ ಮೊದಲು ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ನಿಜಾಮನ ಆಳ್ವಿಕೆಯನ್ನು ನೆನಪಿಸುವಂತಿದೆ ಸಿದ್ದರಾಮಯ್ಯನವರ (Siddaramaiah) ಆಡಳಿತ ವೈಖರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ರವಿವಾರದಂದು ಹೇಳಿದ್ದರು.

PM Modi: ಮೋದಿ ಪುಢಾರಿ – ಸಿಎಂ ಸಿದ್ದರಾಮಯ್ಯ ಹೇಳಿಕೆ; ಬಿಜೆಪಿಗರ ಆಕ್ರೋಶ

PM Modi: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ʼರಾಜಕೀಯ ಪುಢಾರಿʼ ಎಂದು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

CM Siddaramaiah: ಶಕ್ತಿ ಯೋಜನೆ: ಇನ್ಮುಂದೆ ಮಹಿಳೆಯರು ಬಸ್ ಟಿಕೆಟ್ ನೀಡಬೇಕಾ?!: ಸಿಎಂ ಹೇಳಿದ್ದೇನು?

CM Siddaramaiah: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ (DCM DK Shivakumar) ಹೇಳಿಕೆ ವಿಚಾರವಾಗಿ, ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.