Gruha Jyoti scheme :ರಾಜ್ಯಾದ್ಯಂತ ಬಾಡಿಗೆದಾರರಿಗೂ ಗೃಹಜ್ಯೋತಿ ಭಾಗ್ಯ ಸಿಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ವಾಣಿಜ್ಯ ಉದ್ದೇಶಕ್ಕಾಗಿ ಬಳಸೋ ಬಳಕೆದಾರರನ್ನು ಬಿಟ್ಟು, ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ರಾಜ್ಯಾದ್ಯಂತ ವಾಣಿಜ್ಯ ಉದ್ದೇಶಕ್ಕಾಗಿ ಬಳಸೋ ಬಳಕೆದಾರರನ್ನು ಬಿಟ್ಟು, ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಆದರೀಗ ಎಂ ಬಿ ಪಾಟೀಲ್ ರಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ(Kota shreenivas poojary) ಅವರು ತಿರುಗೇಟು ನೀಡಿದ್ದಾರೆ.
ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ ಎಂದು ತೇಜಸ್ವಿ ಯಾದವ್ (Bihar DCM Tejashwi Yadav) ಹೇಳಿದ್ದಾರೆ
ಗೋಮಾತೆ, ಗೋವು ಎಂದು ಬಾಯಲ್ಲಿ ಬಡಬಡಾಯಿಸೋ ಬಿಜೆಪಿಯವರು ಯಾರೂ ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ, ಕೆಲವರು ಪ್ಲಾಸ್ಟಿಕ್ ಆಕಳು ಇಟ್ಟು ಪೂಜೆ ಮಾಡುತ್ತಾರೆ.
12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್ ಸರ್ಕಾರದ ʻಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3ರಿಂದ ಶುರುವಾಗಲಿದೆ.
ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಇಂದು ಮತ್ತು ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ (BJP protest) ನಡೆಸಲಾಗಿದೆ.
ಜೂನ್.5 ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah visit to Davanagere)ದಾವಣಗೆರೆ ಜಿಲ್ಲಾ ಪ್ರವಾಸ (Davanagere District Tour)ಕೈಗೊಳ್ಳಲಿದ್ದಾರೆ.
Basavaraj bommai :ಕೆ ವೆಂಕಟೇಶ್(K Venkatesh) ಮಾತನಾಡಿ ಎಮ್ಮೆ, ಕೋಣ ಕಡಿಯೋದಾದ್ರೆ ಹಸುವನ್ನ ಯಾಕೆ ಕಡಿಬಾರ್ದು ಎಂದು ಹೇಳಿಕೆ ನೀಡಿ ಚರ್ಚೆಗೆ ಕಾರಣವಾಗಿದ್ದರು
Congress guarantee: ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರು ತಮ್ಮಲ್ಲಿನ ಆಧಾರ್ ಕಾರ್ಡ್, ವೋಟರ್ ಐಡಿ ಹಾಗೂ ರೇಷನ್ ಕಾರ್ಡ್ ಅನ್ನು ತೋರಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು