ಸೋಮವಾರ, 2 ನವೆಂಬರ್ 2026

Karnataka State Politics Updates

Nalin Kumar kateel: ಮೋದಿ ಎಂದೂ 15 ಲಕ್ಷ ಕೊಡುವ ಗ್ಯಾರಂಟಿ ಕೊಟ್ಟಿಲ್ಲ!! ಕಾಂಗ್ರೆಸ್ ಗೆ ನಳೀನ್ ಕುಮಾರ್ ಕಟೀಲ್ ಟಾಂಗ್, ಹಾಗಿದ್ರೆ ಮೋದಿ ಹೇಳಿದ್ದೇನು?

ಪ್ರಧಾನಿ ಮೋದಿ ಎಲ್ಲೂ 15 ಲಕ್ಷ ರೂ. ಕೊಡುವ ಗ್ಯಾರಂಟಿ ಕಾರ್ಡ್ ಕೊಟ್ಟಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟಾಂಗ್ ನೀಡಿದರು.

MP Devendrappa: ‘ಈ ಗ್ಯಾರಂಟಿ ಹೊಡೆತಕ್ಕ ಯಾರ್ ತಡಿತಾರ್ ರೀ’ – ಪರೋಕ್ಷವಾಗಿ ಬಿಜೆಪಿ ಸೋಲಿನ ಕಾರಣ ಬಿಚ್ಚಿಟ್ಟ ಸಂಸದ ದೇವೇಂದ್ರಪ್ಪ!!

ಕಾಂಗ್ರೆಸ್ ವಿರೋಧಿ ಅಲೆ ತನ್ನ ಸೋಲಿಗೆ ಕಾರಣ ಎಂದು ಬಿಜೆಪಿ ಹೇಳಿದ್ದರೂ ಕೂಡ ಕಾಂಗ್ರೆಸ್(Congress) ಘೋಷಿಸಿದ 5 ಗ್ಯಾರಂಟಿಗಳು ಕೂಡ ಬಿಜೆಪಿಯನ್ನು ಹಿಮ್ಮೆಟ್ಟಿಸಲು ಕಾರಣ ಎನ್ನಬಹುದು.

KH Muniyappa: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ : ಕೆ.ಹೆಚ್.ಮುನಿಯಪ್ಪ

ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆಯಡಿ (Annabhagya scheme) 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಎಂದಿದ್ದಾರೆ

Congress – BJP: ಕಾಂಗ್ರೆಸ್‌ ಕೊಟ್ಟ ಗ್ಯಾರಂಟಿ ಜಾರಿಗೊಳಿಸಿ ರಾಜ್ಯದಲ್ಲಿ ಶಾಂತಿ,ಸುವ್ಯವಸ್ಥೆ ಕಾಪಾಡಬೇಕು : ಬಿಜೆಪಿ ಆಗ್ರಹ

ಕಾಂಗ್ರೆಸ್‌ ಗ್ಯಾರಂಟಿಗಳನ್ನು ಪೂರೈಸಿ ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಬಿಜೆಪಿ (Congress - BJP) ಆಗ್ರಹಿಸಿದೆ.

Shivlinge gowda: ‘ಹೇ ಹುಮ್ಮಸ್ಸಲ್ಲಿ ನಂಗೂ ಫ್ರೀ, ನಿಂಗೂ ಫ್ರೀ ಅಂದಿದ್ದಾರೆ ಅಷ್ಟೆ, ಎಲ್ಲರಿಗೂ ಉಚಿತ ಕೊಡೋಕಾಗಲ್ಲ’ – ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ

ಕಾಂಗ್ರೆಸ್ ಶಾಸಕರಾಗಿರುವ ಶಿವಲಿಂಗೇ ಗೌಡರು ಏನೋ ಹುಮ್ಮಸಲ್ಲಿ ಹೇಳಿದ್ದಾರೆ ಬಿಡಿ. ಎಲ್ಲರಿಗೂ ಉಚಿತ ಕೊಡಲು ಆಗದು ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

Priyank Kharge: ಅರ್ಹ ಮಾನದಂಡದ ಆಧಾರದಲ್ಲೇ ಕಾಂಗ್ರೆಸ್‌ ಗ್ಯಾರಂಟಿ ಲಭ್ಯ : ಪ್ರಿಯಾಂಕ್​ ಖರ್ಗೆ

ಅರ್ಹ ಮಾನದಂಡದ ಆಧಾರದಲ್ಲೇ ಕಾಂಗ್ರೆಸ್‌ ಘೋಷಣೆ ಮಾಡಿದ ಐದು ಗ್ಯಾರಂಟಿ ಲಭ್ಯವಾಗಲಿದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ( Minister Priyank Kharge) ತಿಳಿಸಿದ್ದಾರೆ.

Free busfor students: ಇನ್ನು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೂ ಬಸ್ ಫ್ರೀ, ಆದರೆ ಎಲ್ಲಿಯತನಕ ಅನ್ನೋದೇ ಸಸ್ಪೆನ್ಸ್ !

ಶಾಲಾ ಮಕ್ಕಳಿಗೂ (Free busfor students) ಭರ್ಜರಿ ಉಡುಗೊರೆ ಲಭ್ಯ ಆಗಿದೆ. ಆದರೆ ಈ ಉಚಿತ ಸೌಲಭ್ಯವು ಲಿಮಿಟೆಡ್ ಪೀರಿಯಡ್ ಆಫರ್ ಆಗಿದೆ.

K. S Eshwarappa: ಪ್ರಿಯಾಂಕಾ ಖರ್ಗೆ ಇನ್ನೂ ಬಚ್ಚಾ ಅವನೇನು ಮಾಡಲು ಸಾಧ್ಯ ?- ಈಶ್ವರಪ್ಪ ಹೇಳಿಕೆ

ಸಚಿವರು ಪದೇ ಪದೇ ಆರ್‌ಎಸ್‌ಎಸ್‌ ನಿಷೇಧಿಸುವುದಾಗಿ ಹೇಳುತ್ತಿದ್ದು, ಇದೀಗ ಈ ಹೇಳಿಕೆಗೆ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ (KS Eshwarappa) ತಿರುಗೇಟು ನೀಡಿದ್ದಾರೆ.