ಸೋಮವಾರ, 2 ನವೆಂಬರ್ 2026

Karnataka State Politics Updates

DCM DK Shivakumar: ನಾಳೆ ಮಹತ್ವದ ಕ್ಯಾಬಿನೆಟ್ ಸಭೆ : ʻ ಗ್ಯಾರೆಂಟಿ ಯೋಜನೆ ’ ಜಾರಿ ಸಾಧ್ಯತೆ : ಡಿಸಿಎಂ ಡಿಕೆಶಿ

DCM DK Shivakumar: 5 ಗ್ಯಾರೆಂಟಿ ಯೋಜನೆ ಜಾರಿ ಕುರಿತು ನಾಳೆ ಮಹತ್ವದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

JDS ಪಕ್ಷ ವಿಸರ್ಜನೆ ಯಾವಾಗ ಎಂದು ಕಾಂಗ್ರೆಸ್ ಕೀಟ್ಲೆ: 123 ಸ್ಥಾನ ಬಾರದಿದ್ದರೆ ಪಕ್ಷ ವಿಸರ್ಜನೆ ಎಂಬ HDK ಹೇಳಿಕೆ ಹಿನ್ನೆಲೆ

HD Kumaraswamy :ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.

DK Shivakumar: ವೀಕೆಂಡ್ ವಿತ್ ರಮೇಶ್​ಗೆ ಅತಿಥಿಯಾಗಿ ಬರ್ತಿದ್ದಾರೆ ಡಿಕೆ ಶಿವಕುಮಾರ್!! ಕೆಂಪು ಕುರ್ಚಿಯಲ್ಲಿ ರಾಜ್ಯದ ಟ್ರಬಲ್ ಶೂಟರ್!

ವೀಕೆಂಡ್ ವಿತ್ ರಮೇಶ್ ಐದನೇ(Weekend with ramesh-5)ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DCM DK Shivakumar)ಆಗಮಿಸಲಿದ್ದಾರೆ.

Free Ration Distribution Scheme: ಕಾಂಗ್ರೆಸ್ ಗ್ಯಾರಂಟಿಯ 10 ಕೆಜಿ ಉಚಿತ ಅಕ್ಕಿ- ಸರ್ಕಾರದ ಲೆಕ್ಕಾಚಾರ ಏನು? ಹೆಚ್ಚುವರಿ ಅಕ್ಕಿ ಖರೀದಿ ಹೇಗೆ, ಎಲ್ಲಿಂದ..?

Free Ration Distribution Scheme: ಗ್ಯಾರಂಟಿ ಭರವಸೆಗಳಲ್ಲಿ ಒಂದಾದ 10 ಕೆಜಿ ಉಚಿತ ಅಕ್ಕಿ (Free Rice for BPL) ಕೊಡುವ ಬಗ್ಗೆ ಆಹಾರ ಇಲಾಖೆ ಈಗ ತಲೆಕೆಡಿಸಿಕೊಂಡಿದೆ

Sunil kumar: ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ!? ಮಾಜಿ ಸಚಿವರು ಹೇಳಿದ್ದೇನು?

ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.

15 to Prime Minister Modi Money order: ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು!! ಯಾಕೆ ಗೊತ್ತಾ? ಇಲ್ಲಿದೆ ನೋಡಿ ಹಲವು ವಿಚಾರಗಳು!!

ಮೋದಿ ವಿರುದ್ಧ ವಿಚಿತ್ರವಾದ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಪಕ್ಷದಿಂದ ಒಂದಷ್ಟು ಮಂದಿ ಸೇರಿ ಇಂದು ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್(Money order) ಮಾಡಿದ್ದಾರೆ.

Five guarantees: ನಾಳೆ ಮಧ್ಯಾಹ್ನ 12ಕ್ಕೆ ಸಚಿವ ಸಂಪುಟ ಸಭೆ : ಐದು ಗ್ಯಾರಂಟಿ ಜಾರಿಗೆ ಅಧಿಕೃತ ಆದೇಶ ಸಾಧ್ಯತೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಐದು ಗ್ಯಾರಂಟಿಗಳನ್ನು (Five guarantees) ಜಾರಿಗೊಳಿಸಿ ಅಧಿಕೃತ ಆದೇಶ ಸಾಧ್ಯತೆ.

Election: ಇನ್ನು ನಾಲ್ಕು ವಾರಗಳಲ್ಲಿ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ‘ ಗ್ಯಾರಂಟಿ ‘ ಗಲಾಟೆಯೇ ಪ್ರಮುಖ ಚುನಾವಣಾಸ್ತ್ರ!

ನಾಲ್ಕು ವಾರಗಳಲ್ಲಿ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ (Election) ಇರಲಿದೆ. ಈ ವೇಳೆ ' ಗ್ಯಾರಂಟಿ ' ಗಲಾಟೆಯೇ ಪ್ರಮುಖ ಚುನಾವಣಾಸ್ತ್ರವಾಗಿದೆ.

West Bengal: ಟಿಎಂಸಿ ಸೇರ್ಪಡೆಯಾದ ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ !

ಸೋಮವಾರ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ(Abhishek Banerjee) ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.