ಸೋಮವಾರ, 2 ನವೆಂಬರ್ 2026

Karnataka State Politics Updates

DCM DK Shivakumar: ‘ಬಿಜೆಪಿಯವರು 15 ಲಕ್ಷ ಮೊದ್ಲು ಹಾಕಲಿ ‘ ಎಂದ ಡಿಕೆ ಶಿವಕುಮಾರ್! ಹಾಗಿದ್ರೆ ಕಾಂಗ್ರೆಸ್ ಗ್ಯಾರಂಟಿ ಕಥೆ ಏನು?

DCM DK Shivakumar: ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ ‘ ಮತ್ತೆ ಮುಂದೆ ಹೋಗೋದು ಗ್ಯಾರಂಟಿ ಅನ್ನಿಸುತ್ತಿದೆ. ಒಟ್ಟಾರೆ ಗ್ಯಾರಂಟಿಗೆ ಗ್ಯಾರಂಟಿ ಇಲ್ಲ ಎನ್ನುವಂತಾಗಿದೆ. ಯಾಕೆಂದರೆ ಕಾಂಗ್ರೆಸ್ ನಾಯಕರು ಮಾತಾಡುತ್ತಿರುವ ದನಿ ಧಾಟಿ ಬಯಲಾಗಿದೆ. ಚುನಾವಣೆ ಸಂದರ್ಭದಲ್ಲಿ ತಮ್ಮ ಮೊದಲ…

Congress Guarantee: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಫಿಕ್ಸ್! ಕಂಡೀಷನ್ ಅಪ್ಲೈ!

Congress guarantee: ಯೋಜನೆಗಳಿಗೆ ಯಾವ ಸೂತ್ರ ಅನುಸರಿಸಬೇಕು ಎಂದು ಮಾರ್ಗಸೂಚಿಗಳನ್ನು ಸಿದ್ದಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

Satish jarakiholi: RSS ಬ್ಯಾನ್ ಮಾಡಲ್ಲ, ಅಲ್ಲಿರೋ ದಲಿತ, ಶೂದ್ರರನ್ನು ಸೆಳೆಯುತ್ತೇವೆ – ಅಚ್ಚರಿ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ

Satish jarakiholi:RSS ಮತ್ತು ಬಜರಂಗದಳ ನಿಷೇಧ ಚರ್ಚೆ ವಿಚಾರವಾಗಿ ನೂತನ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

MLA Puttaranga Shetty: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ : ಉಪಸಭಾಪತಿ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ

ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿ.ಪುಟ್ಟರಂಗಶೆಟ್ಟಿ (MLA Puttaranga Shetty) ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ

‘ ಹಂದಿಗೆ ಸ್ನಾನ ಮಾಡಿಸೋದು ಮತ್ತು ಈ ಸಿದ್ದರಾಮಯ್ಯ ಎಂಬ ಕ್ರೂರಿಗೆ ಬುದ್ಧಿ ಹೇಳೋದು ಎರಡೂ ಒಂದೇ….’ ಪ್ರವೀಣ್ ನೆಟ್ಟಾರ್ ಮಾಡಿದ್ದ ಹಳೆಯ ಟ್ವೀಟ್ ವೈರಲ್ !

Praveen Nettar tweet: ಸಿದ್ದರಾಮಯ್ಯ ಅವರು ಮಾಡಿದಂತಹ ಟ್ವೀಟ್ ಗೆ ಪ್ರವೀಣ್ ನೆಟ್ಟಾರು ಅವರು ಸಿದ್ದರಾಮಯ್ಯ ಅವರನ್ನು ನಿಂದಿಸಿ ಪ್ರತಿ ಟ್ವೀಟ್ ಮಾಡಿದ್ದರು.

Karnataka cabinet: ಅಂತೂ ಫೈನಲ್ ಆಯ್ತು ನೂತನ ಸಚಿವರ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ

ನಿನ್ನೆ 24 ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಇದೀಗ ಎಲ್ಲ ಸಚಿವರಿಗೂ (New ministers of Karnataka) ಖಾತೆಯನ್ನೂ ಹಂಚಿಕೆ ಮಾಡಿದೆ.

New Parliament house: ವಾವ್ಹ್… ನೂತನ ಸಂಸತ್ ಭವನದಲ್ಲಿ ಕನ್ನಡದ ಕಂಪು !! ಗೋಡೆಗಳ ಮೇಲೆ ರಾರಾಜಿಸುತ್ತಿದೆ ಬಸವಣ್ಣನ ವಚನ, ಹಂಪಿಯ ರಥ!!

ಉದ್ಘಾಟನೆಗೊಂಡ ನೂತನ ಸಂಸತ್ ಭವನದಲ್ಲಿ (New Parliament house) ಜಗಜ್ಯೋತಿ ಬಸವಣ್ಣನವರ ವಚನಗಳಿಗೂ ಜಾಗ ಸಿಕ್ಕಿದ್ದು, ಕ್ನನಡದ ಕಂಪು ಹಬ್ಬಿದೆ.

Cabinet Ministers: ಸಿದ್ದು ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಅಲ್ಲೋಲ ಕಲ್ಲೋಲ! ರಾಜೀನಾಮೆ ನೀಡಲು ಮುಂದಾದ ಇಬ್ಬರು ಸಚಿವರು!!

Cabinet Ministers : ಆದರೀಗ ಈ ಸಂಪುಟದಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿದ್ದು, ಇಬ್ಬರು ಸಚಿವರು ರಾಜಿನಾಮೆ ಕೊಡಲು ಮುಂದಾಗಿದ್ದಾರೆ.

Jagadish shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ! ತವರು ಪಕ್ಷದ ಕುರಿತು ಜಗದೀಶ್ ಶೆಟ್ಟರ್ ಲೇವಡಿ

Jagadish shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಕುರಿತು ಲೇವಡಿ ಮಾಡಿದ್ದಾರೆ.