Congress Guarantee Postponed: 2 ನೇ ಸಚಿವ ಸಂಪುಟದ ನಂತರ ಮತ್ತೆ ಜಾರಿದ ‘ ಜಾರಿ ‘ ಗ್ಯಾರಂಟಿ !
Congress Guarantee Postponed : ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಗ್ಯಾರಂಟಿ ಜಾರಿ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿದುಬಂದಿದೆ
Congress Guarantee Postponed : ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಗ್ಯಾರಂಟಿ ಜಾರಿ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿದುಬಂದಿದೆ
P M Modi :ಹೊಸ ಸಂಸತ್ ಭವನ ಲೋಕಾರ್ಪಣೆಯಾಗಿದ್ದು, ಐತಿಹಾಸಿಕ ರಾಜದಂಡ ಅಥವಾ ಚಿನ್ನದ ಸೆಂಗೋಲ್(Sengol) ಅನ್ನೂ ಸಹ ಮೋದಿ ಪ್ರತಿಷ್ಠಾಪನೆ ಮಾಡಿದ್ದಾರೆ.
HD Thammaiah: ನಾನು ಕಾಂಗ್ರೆಸ್ ಶಾಸಕನಾಗಿದ್ದರೂ, ನಾನು ಆರ್ ಎಸ್ ಎಸ್ ನ ಸ್ವಯಂ ಸೇವಕ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸ್ಥಾನ ಹಂಚಿಕೆಯಾಗಿರುವಂತ (Karnataka cabinet) ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ( Social Media ) ವೈರಲ್ ಆಗಿತ್ತು
Congress Guarantee :ರಾಜ್ಯದ್ಯಂತ ಗ್ಯಾರಂಟಿ (Congress Guarantee) ಗಲಾಟೆ ಹೆಚ್ಚುತ್ತಿದೆ. ಅಲ್ಲಲ್ಲಿ ಗ್ಯಾರೆಂಟಿಯ ಲಾಭವನ್ನು ಪಡೆದುಕೊಳ್ಳಲು ಜನರು ಆಡಳಿತದೊಂದಿಗೆ ತಿಕ್ಕಾಟಕ್ಕೆ ಇಳಿದಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ (Praveen Nettaru wife Nuthana Kumari) ಕಾಯಂ ಉದ್ಯೋಗ ನೀಡುವಂತೆ ಸಿಎಂ ಸಿದ್ದರಾಮಯ್ಯ(CM Siddaramaiah) ಅವರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಕೊನೆಗೂ ರಾಜ್ಯ ಸರ್ಕಾರದ ಸಚಿವ ಸಂಪುಟ(Siddaramaiah Cabinet Expansion) ವಿಸ್ತರಣೆಯಾಗಿದ್ದು, 24 ನೂತನ ಸಚಿವರು ಇಂದು ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈಗ ಸಂಸತ್ ಭವನದ ವೈಭವದ ವಿಡಿಯೋವೊಂದನ್ನು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಈ ವೇಳೆ 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿ, ಸಿದ್ದರಾಮಯ್ಯ (CM Siddaramaiah) ಸಂಪುಟಕ್ಕೆ ಸೇರ್ಪಡೆ ಆಗಿದ್ದಾರೆ. ಇನ್ನು ಖಾತೆ ಹಂಚಿಕೆಗೆ ಕ್ಷಣಗಣನೆ ಶುರುವಾಗಿದೆ.
ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಕೆ ಹರಿಪ್ರಸಾದ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನುವ ಅನುಮಾನ ದಟ್ಟವಾಗಿದೆ ಎಂದು ವರದಿಯಾಗಿದೆ.